Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ


Team Udayavani, Nov 22, 2024, 7:31 AM IST

1-horoscope

ಮೇಷ: ಅನಿಶ್ಚಿತ ವಾತಾವರಣವಿದ್ದರೂ ಕಾರ್ಯಕ್ಕೆ ತಡೆಯಿಲ್ಲ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮದ ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ಸಕಾಲದಲ್ಲಿ ಅಪೇಕ್ಷಿತ ನೆರವು ಲಭ್ಯ. ದೇವಿಯ ಸನ್ನಿಧಿಗೆ ಭೇಟಿ.

ವೃಷಭ: ಆರಂಭದಲ್ಲಿ ಕೊಂಚ ನಿರುತ್ಸಾಹ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ.ಕ್ರಿಯಾಶೀಲತೆ ಯನ್ನು ಹೆಚ್ಚಿಸಿಕೊಳ್ಳಲು ಸದವಕಾಶ. ಕೃಷಿ ಕ್ಷೇತ್ರಕ್ಕೆ ಸುಧಾರಣಾ ಕಾರ್ಯಗಳು.

ಕರ್ಕಾಟಕ: ದಿನವಿಡೀ ಲವಲವಿಕೆಯ ಓಡಾಟ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ. ಉದ್ಯಮದ ಅಭಿವೃದ್ಧಿಗೆ ತಡೆಯಿಲ್ಲ.

ಸಿಂಹ: ಹೆಚ್ಚು ಕಡಿಮೆ ಮಿಶ್ರಫ‌ಲಗಳ ದಿನ. ಉದ್ಯೋಗ ಸ್ಥಾನದ ವಾತಾವರಣದಲ್ಜಿ ವ್ಯತ್ಯಾಸ ಇಲ್ಲ. ಸರಕಾರಿ ಅಧಿಕಾರಿಗಳಿಗೆ ಕರ್ತವ್ಯದ ಹೊರೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆಗಿಂತ ಅಧಿಕ ಲಾಭ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯಮದ ನೌಕರರ ಪೂರ್ಣ ಸಹಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ. ಮನೆಯಲ್ಲಿ ಸಮಾಧಾನದ ವಾತಾವರಣ.

ಧನು: ಕ್ಷಿಪ್ರಲಾಭ ನಿರೀಕ್ಷಿಸದಿರಿ. ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ.ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ಕೃಷ್ಯುತ್ಪಾದನೆ ಮಾರಾಟದಲ್ಲಿ ಲಾಭ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ವೃತ್ತಿರಂಗದಲ್ಲಿ ಹೊಸಬರ ಪ್ರವೇಶ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ ದೇವೀಕ್ಷೇತ್ರಕ್ಕೆ ಮನೆಯವರೊಡನೆ ಭೇಟಿ. ಮಹಿಳೆಯರ ಸ್ವೋದ್ಯೋಗ ಯೋಜನೆಗೆ ಮುನ್ನಡೆ.

ಕುಂಭ: ಪೂರ್ಣಸಂತೃಪ್ತಿಯಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ಮುದ್ರಣ ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ ಇತ್ಯಾದಿಗಳಿಗೆ ಅಧಿಕ ಬೇಡಿಕೆ.

ಮೀನ: ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ.ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ ಅಧಿಕ ಯಶಸ್ಸು. ಸಮಾಜದಲ್ಲಿ ಗೌರವ ವೃದ್ಧಿ. ಮನೆಯಲ್ಲಿ ಸಂಪೂರ್ಣ ನೆಮ್ಮದಿ.

ಟಾಪ್ ನ್ಯೂಸ್

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.