Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Team Udayavani, Nov 22, 2024, 9:57 AM IST
ಸಿರುಗುಪ್ಪ: ತಾಲೂಕಿನಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 150 ಎ ದೇವಿನಗರ ಸಮೀಪ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಎತ್ತು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ತೆಕ್ಕ ಲಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನ.22ರ ಶುಕ್ರವಾರ ನಡೆದಿದೆ.
ಬಳ್ಳಾರಿಯಿಂದ ಗುಲ್ಪರ್ಗಾಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಳ್ಳಾರಿ ಡಿಪೋಗೆ ಸೇರಿದ ಬಸ್ ಹಾಗೂ ತೆಕ್ಕಲಕೋಟೆಯಿಂದ ದೇವಿನಗರ ಬಳಿಯ ಹೊಲಕ್ಕೆ ಎತ್ತಿನ ಬಂಡಿಯಲ್ಲಿ ತೆಕ್ಕಲಕೋಟೆ 20ನೇ ವಾರ್ಡ್ ನ ನಿವಾಸಿ ಗುಂಡಪ್ಪ ತೆರಳುವಾಗ ಈ ದುರ್ಘಟನೆ ನಡೆದಿದೆ. 40 ಸಾವಿರ ರೂ. ಮೌಲ್ಯದ ಎತ್ತು ಸ್ಥಳದಲ್ಲಿಯೇ ಮೃತಪಟ್ಟಿದೆ.
ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ
Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.