Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

ಕೆ.ಆರ್‌. ಮಾರುಕಟ್ಟೆ ಫ‌ುಟ್‌ಪಾತ್‌ನಲ್ಲಿ ಅನಧಿಕೃತ ಮಳಿಗೆ ನಿರ್ಮಾಣ

Team Udayavani, Nov 22, 2024, 3:58 PM IST

18-bng

ಬೆಂಗಳೂರು: ನಗರದ ಕೆ.ಆರ್‌. ಮಾರುಕಟ್ಟೆಯಲ್ಲಿರುವ ಪಾದಚಾರಿ ಮಾರ್ಗ ಹಾಗೂ ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸುತ್ತಿರುವ ಮಳಿಗೆಗಳನ್ನು ತೆರವುಗೊಳಿಸಲು ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಬಿಬಿಎಂಪಿಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ಕುರಿತಂತೆ ಆಲ್‌ ಟ್ರೇಡರ್ಸ್‌ ಫಾರ್ಮರ್ಸ್‌ ಮರ್ಚೆಂಟ್‌ ವೆಲ್ಫೇರ್‌ ಅಸೋಸಿಯೇಷನ್‌ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಜಿಪಿ, ಬಿಬಿಎಂಪಿ ಮುಖ್ಯ ಆಯುಕ್ತರು, ಉಪ ಆಯುಕ್ತರು (ಮಾರುಕಟ್ಟೆ) ,ಪೊಲೀಸ್‌ ಆಯುಕ್ತರು ಸೇರಿದಂತೆ ಮತ್ತಿತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕೆ.ಆರ್‌. ಮಾರುಕಟ್ಟೆಯ ಪಾದಚಾರಿ ಮಾರ್ಗ, ಸಾರ್ವಜನಿಕ ಪ್ರದೇಶ ಮತ್ತು ಅಗ್ನಿ ಸುರಕ್ಷತಾ ನಿರ್ಗಮನ ಪ್ರದೇಶದಲ್ಲಿ ಕೆಲವರು ಒತ್ತುವರಿ ಮಾಡಿ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಮತ್ತು ಮಾರುಕಟ್ಟೆಯ ವ್ಯಾಪಾರಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಈ ಒತ್ತುವರಿ ತೆರವುಗೊಳಿಸಲು ಕೋರಿ ಅರ್ಜಿದಾರರು ಬಿಬಿಎಂಪಿ ಮತ್ತು ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದರೂ, ಈವರೆಗೂ ಒತ್ತುವರಿಯನ್ನು ತೆರವುಗೊಳಿಸಿಲ್ಲ. ಆದ್ದರಿಂದ ಅರ್ಜಿದಾರರ ಮನವಿ ಪತ್ರ ಪರಿಗಣಿಸಲು ಬಿಬಿಎಂಪಿ ಮತ್ತು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.