Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
Team Udayavani, Nov 23, 2024, 12:33 AM IST
ತಿರುವನಂತಪುರ: 2017ರಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತವರ ಬೆಂಗಾವಲು ಪಡೆಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಮೂವರು ವ್ಯಕ್ತಿಗಳ ವಿರುದ್ಧದ ಪ್ರಕರಣಗಳನ್ನು ಕೇರಳ ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, “ಕಪ್ಪು ಬಾವುಟ ಪ್ರದರ್ಶನವು ಪ್ರತಿಭಟನೆಯ ಒಂದು ಭಾಗವಾಗಿದೆ. ಇದಕ್ಕೆ ಕಾನೂನು ಕೂಡ ಯಾವುದೇ ನಿಷೇಧ ಹೇರಿಲ್ಲ. ಆದ್ದರಿಂದ ಈ ಪ್ರಕರಣ ಮಾನ ಹಾನಿಕರ ಎನ್ನಲು ಸಾಧ್ಯವಿಲ್ಲ’ ಎಂದಿದೆ.
ಅಲ್ಲದೇ ಪ್ರತಿಭಟ ನೆಯ ಸಂದರ್ಭದಲ್ಲಿ ಪ್ರತಿಭಟನಕಾರರು ಬೆಂಗಾವಲು ಪಡೆಗೆ ಅಡಚಣೆ ಉಂಟು ಮಾಡಿದ್ದಾರೆ ಎಂಬ ಪ್ರಕರಣವನ್ನೂ ಸಾಕ್ಷ್ಯಾಧಾರಗಳ ಕೊರತೆಯ ಕಾರಣ ವಜಾ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
MUST WATCH
ಹೊಸ ಸೇರ್ಪಡೆ
Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 48,000 ಮತಗಳಿಂದ ಮುನ್ನಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.