Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Team Udayavani, Nov 23, 2024, 12:45 AM IST
ಅಮರಾವತಿ: ಜಗನ್ ರೆಡ್ಡಿ ನೇತೃತ್ವದ ವೈಎಸ್ಆರ್ಸಿ ಸರಕಾರ ಅದಾನಿ ಗ್ರೂಪ್ನಿಂದ ಲಂಚ ಪಡೆದಿದೆ ಎಂಬ ಆರೋಪದ ಕುರಿತು ಪರಿಶೀಲಿಸಿದ ಬಳಿಕ, ಕ್ರಮ ಕೈಗೊಳ್ಳಲಾಗುವುದು ಎಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಅಮೆರಿಕದಲ್ಲಿ ದಾಖಲಾಗಿರುವ ದೋಷಾರೋಪಟ್ಟಿ ನನ್ನ ಬಳಿ ಇದೆ. ಇದನ್ನು ಪರಿಶೀಲಿಸುತ್ತೇವೆ. ಬಳಿಕ ಸಾಕ್ಷ್ಯಗಳ ಆಧಾ ರದ ಮೇಲೆ ಕ್ರಮ ಕೈಗೊಳ್ಳಲಾಗುವುದು. 2019ರಿಂದ 2024ರ ನಡುವಿನ ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ಕೈಗೊಳ್ಳುವ ಬಗ್ಗೆ ಐದಾರು ತಿಂಗಳಿಂದ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.
ಭ್ರಷ್ಟಾಚಾರದ ಆರೋಪ ಗಳನ್ನು ವೈಎಸ್ಆರ್ ಕಾಂಗ್ರೆಸ್ ಅಲ್ಲಗಳೆದಿದೆ. ಇನ್ನು, ಪ್ರಕರಣದಲ್ಲಿ ಪಾಲ್ಗೊಂಡ ವ್ಯಕ್ತಿಗಳೆಲ್ಲರೂ ಕಾಂಗ್ರೆಸ್ ನೊಂದಿಗೆ ನಂಟು ಹೊಂದಿದವರೇ ಆಗಿದ್ದಾರೆ ಎಂದು ಬಿಜೆಪಿ ಅಧ್ಯಕ್ಷೆ ಡಿ.ಪುರಂದೇಶ್ವರಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.