Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Team Udayavani, Nov 23, 2024, 1:04 AM IST
ಕಾಸರಗೋಡು: ಬಂದ್ಯೋಡ್ನ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಟ್ರೈನಿ ಆಗಿದ್ದ ಕೊಲ್ಲಂ ತೇನ್ಮಲ ಇರುಕುನ್ನು ನಿವಾಸಿ ಕೆ. ಸ್ಮೃತಿ (21) ಹಾಸ್ಟೆಲ್ನಲ್ಲಿ ಆ. 26ರಂದು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರ್ಯಾಂಚ್ ತನಿಖೆ ಆರಂಭಿಸಿದೆ.
ಮೃತದೇಹದ ಪಾದ ನೆಲಕ್ಕೆ ತಾಗಿದಂತಿತ್ತು. ಸಾವಿನ ಬಗ್ಗೆ ಯುವತಿ ಮನೆಯವರು ಸಂಶಯ ವ್ಯಕ್ತಪಡಿಸಿ ಮುಖ್ಯಮಂತ್ರಿಗೆ ದೂರು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Amparu: ಬೈಕ್ ಸ್ಕಿಡ್; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು
KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್ ರಾಜ್ ಮೌರ್ಯ
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.