Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ
Team Udayavani, Nov 23, 2024, 1:23 AM IST
ಚಿಕ್ಕಮಗಳೂರು: ದತ್ತಪೀಠದಲ್ಲಿ ಪಾದುಕೆ ಪೂಜೆ ನೆರವೇರಿಸಲು ಸರಕಾರ ನೇಮಕ ಮಾಡಿದ್ದ ಶೃಂಗೇರಿಯ ಅರ್ಚಕ ಶ್ರೀಧರ್ ಭಟ್ ಅರ್ಚಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನ್ಯಾಯಾಲಯದ ನಿರ್ದೇಶನದಂತೆ ಹಿಂದಿನ ಸರಕಾರ ಶೃಂಗೇರಿಯ ಶ್ರೀಧರ್ ಹಾಗೂ ತೀರ್ಥಹಳ್ಳಿ ಶಿವರಾಮ ಭಟ್ ಅವರನ್ನು ಅರ್ಚಕರಾಗಿ ನೇಮಕ ಮಾಡಿತ್ತು. ಈ ನಡುವೆ ಶೃಂಗೇರಿಯ ಅರ್ಚಕ ಶ್ರೀಧರ್ ಅರ್ಚಕ ಸ್ಥಾನಕ್ಕೆ ತಿಂಗಳ ಹಿಂದೆ ವ್ಯವಸ್ಥಾಪನಾ ಸಮಿತಿಗೆ ರಾಜೀನಾಮೆ ಸಲ್ಲಿಸಿದ್ದು ಸರಕಾರದ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.