Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Nov 23, 2024, 2:30 AM IST
ಮೂಡುಬಿದಿರೆ: ಅಂತಿಮ ಬಿಬಿಎಂ ವಿದ್ಯಾರ್ಥಿಯೋರ್ವ ಹಾಸ್ಟೆಲ್ ಕೊಠಡಿಯಲ್ಲಿ ಗುರುವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಸೂರು ಮೂಲದ ರವಿಕುಮಾರ್ ಅವರ ಪುತ್ರ ಶಶಾಂಕ್ (21) ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.