Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Team Udayavani, Nov 23, 2024, 10:07 AM IST

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

ಬ್ಯಾಂಕ್‌ನೊಳಗೆ ಉದ್ಯೋಗಿಯಾಗಿದ್ದುಕೊಂಡೇ ಏನೇನು ಮಾಡಬಹುದು, ಹಣಕಾಸಿನ ವ್ಯವಹಾರದಲ್ಲಿ ಹೇಗೆಲ್ಲಾ ಆಟವಾಡಬಹುದು ಎಂಬ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು ಬಂದಿರುವ ಚಿತ್ರ “ಜೀಬ್ರಾ’.

ಈ ಚಿತ್ರದ ಮೂಲ ಬ್ಯಾಂಕ್‌ ಮತ್ತು ಅಲ್ಲಿನ ಉದ್ಯೋಗಿಗಳು.  ಬ್ಯಾಂಕ್‌ ವ್ಯವಹಾರದ ಬಗ್ಗೆ ತುಂಬಾನೇ ತಿಳಿದುಕೊಂಡವರಿಗೆ ಈ ಚಿತ್ರ ಸ್ವಲ್ಪ ಬೇಗ ಕನೆಕ್ಟ್ ಆಗಬಹುದು. ಆದರೆ, ಒಂದು ಥ್ರಿಲ್ಲರ್‌ ಚಿತ್ರವಾಗಿ “ಜೀಬ್ರಾ’ ರಂಜಿಸುತ್ತಾ ಸಾಗುತ್ತದೆ. ಬ್ಯಾಂಕ್‌ ಉದ್ಯೋಗಿ ಸೂರ್ಯ ಹೇಗೆ ತಾನು ಸಿಲುಕಿರುವ ಸಮಸ್ಯೆಯಿಂದ ಹೊರಬರುತ್ತಾನೆ ಮತ್ತು ಅದಕ್ಕೆ ತನ್ನ ಬ್ಯಾಂಕ್‌ ವ್ಯವಹಾರವನ್ನು ಹೇಗೆ ಬಳಸಿಕೊಳ್ಳುತ್ತಾನೆ ಎಂಬಲ್ಲಿಂದ ಕಥೆ ಆರಂಭವಾಗುತ್ತದೆ. ಹಾಗಂತ ಕಥೆ ಇಷ್ಟಕ್ಕೆ ಮುಗಿಯಲ್ಲ, ಇದು ಮುಂದೆ ಒಬ್ಬ ಗ್ಯಾಂಗ್‌ಸ್ಟರ್‌ಗೆ ಕನೆಕ್ಟ್ ಆಗುತ್ತದೆ. ಅಲ್ಲಿಂದ ಸಿನಿಮಾದ ನಿಜವಾದ ಕಥೆ ತೆರೆದುಕೊಳ್ಳುತ್ತದೆ.

ನಿರ್ದೇಶಕರು ತುಂಬಾ ಜಾಣ್ಮೆಯಿಂದ ಇಡೀ ಸಿನಿಮಾವನ್ನು ನಿರೂಪಿಸುತ್ತಾ ಹೋಗಿದ್ದಾರೆ. ಇದು ರೆಗ್ಯುಲರ್‌ ಬ್ಯಾಂಕ್‌ ವ್ಯವಹಾರದಾಚೆ ಮಾಡಿರುವ ಸಿನಿಮಾ. ಜೊತೆಗೆ ಗ್ಯಾಂಗ್‌ಸ್ಟರ್‌ ಲಿಂಕ್‌ ಬೇರೆ ಇದೆ. ಎರಡನ್ನು ನೀಟಾಗಿ ಕಟ್ಟಿಕೊಟ್ಟಿದ್ದಾರೆ. ಒಂದಷ್ಟು ಲಾಜಿಕ್‌ ಇಲ್ಲದ ಅಂಶಗಳು, ಊಹೆಗೂ ನಿಲುಕದ ದೃಶ್ಯಗಳಿವೆ. ಅವೆಲ್ಲವನ್ನು ಹೊರತುಪಡಿಸಿದ್ದಾರೆ “ಜೀಬ್ರಾ’ ರೈಡ್‌ ಥ್ರಿಲ್‌ ನೀಡುತ್ತದೆ.

ನಾಯಕರಾದ ಸತ್ಯದೇವ್‌ ಬ್ಯಾಂಕ್‌ನೊಳಗಿನ “ಕಿಲಾಡಿ’ ಉದ್ಯೋಗಿಯಾಗಿ ಕಾಣಿಸಿಕೊಂಡಿದ್ದಾರೆ. ನಟ ಡಾಲಿ ಧನಂಜಯ್‌ ಇಲ್ಲಿ ಪವರ್‌ಫ‌ುಲ್‌ ಗ್ಯಾಂಗ್‌ಸ್ಟರ್‌ ಆಗಿ ಮತ್ತೂಮ್ಮೆ ರಗಡ್‌ ಆಗಿ ಮಿಂಚಿದ್ದಾರೆ. ಉಳಿದಂತೆ ಅಮೃತಾ, ಅಕ್ಕಲಾ, ಜೆನ್ನಿಫ‌ರ್‌ ಪಿಕ್ಕಿನಾಟೊ, ಸುನಿಲ್‌, ಪ್ರಿಯಾ ಭವಾನಿ ಶಂಕರ್‌ ನಟಿಸಿದ್ದಾರೆ

 ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

Love Reddy Movie Review

Love Reddy Movie Review: ಕಾಡುವ ಪ್ರೀತಿ ಹೊಸ ರೀತಿ

Tenant Movie Review

Tenant Movie Review: ಅಕ್ರಮ-ಸಕ್ರಮದಲ್ಲೊಂದು ಸಂಗ್ರಾಮ!

Aaram Aravinda Swamy Movie Review

Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫ‌ನ್‌ರೈಡ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.