IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ


Team Udayavani, Nov 23, 2024, 4:53 PM IST

IPL Mega Auction: 2008-2024.. Here is the list of the most expensive players in each auction

ಮುಂಬೈ: ಬಹುನಿರೀಕ್ಷಿತ ಐಪಿಎಲ್‌ ಮೆಗಾ ಹರಾಜಿಗೆ ಇನ್ನೊಂದೇ ದಿನ ಬಾಕಿ. ರವಿವಾರ (ನ.24) ಮತ್ತು ಸೋಮವಾರ (ನ.25) ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಎಲ್ಲಾ ಹತ್ತು ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡಲು ಮುಗಿಬೀಳಲಿದ್ದಾರೆ.

ಪ್ರತಿ ಬಾರಿಯ ಐಪಿಎಲ್‌ ಮೆಗಾ ಹರಾಜಿನಲ್ಲಿ ಯಾವುದಾದರೂ ಒಬ್ಬ ಆಟಗಾರ ಅಚ್ಚರಿಯ ಬೆಲೆಗೆ ಮಾರಾಟವಾಗುತ್ತಾರೆ. ಹಲವರು ಆಟಗಾರರಿಗೆ ಯಾವುದೇ ಬಿಡ್‌ ಇಲ್ಲದೆ ಅಚ್ಚರಿ ಮೂಡಿಸುತ್ತಾರೆ. ಈ ಬಾರಿಯ ಯಾವ ಆಟಗಾರನಿಗೆ ಅದೃಷ್ಟದ ಬಾಗಿಲು ತೆರೆಯುತ್ತದೆ ಎಂದು ಕಾದು ನೋಡಬೇಕಿದೆ.

ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ (2008-2024)

2008: ಮಹೇಂದ್ರ ಸಿಂಗ್‌ ಧೋನಿ- ಚೆನ್ನೈ ಸೂಪರ್‌ ಕಿಂಗ್ಸ್:‌ 9.5 ಕೋಟಿ ರೂ

2009: ಕೆವಿನ್‌ ಪೀಟರ್ಸನ್‌- ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು) ಮತ್ತು ಆಂಡ್ರ್ಯೂ ಫ್ಲಿಂಟಾಫ್‌ – ಚೆನ್ನೈ ಸೂಪರ್‌ ಕಿಂಗ್ಸ್: 9.8 ಕೋಟಿ ರೂ.

2010: ಶೇನ್‌ ಬಾಂಡ್‌ – ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ಕೈರನ್‌ ಪೊಲಾರ್ಡ್-‌ ಮುಂಬೈ ಇಂಡಿಯನ್ಸ್‌: 4.8 ಕೋಟಿ ರೂ

2011: ಗೌತಮ್‌ ಗಂಭೀರ್-‌ ಕೋಲ್ಕತ್ತಾ ನೈಡ್‌ ರೈಡರ್ಸ್:‌ 14.9 ಕೋಟಿ ರೂ

2012: ರವೀಂದ್ರ ಜಡೇಜಾ – ಚೆನ್ನೈ ಸೂಪರ್‌ ಕಿಂಗ್ಸ್:‌ 12.8 ಕೋಟಿ ರೂ

2013: ಗ್ಲೆನ್‌ ಮ್ಯಾಕ್ಸವೆಲ್‌ – ಮುಂಬೈ ಇಂಡಿಯನ್ಸ್:‌ 6.3 ಕೋಟಿ ರೂ.

2014: ಯುವರಾಜ್‌ ಸಿಂಗ್-‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: 14 ಕೋಟಿ ರೂ

2015: ಯುವರಾಜ್‌ ಸಿಂಗ್-‌ ಡೆಲ್ಲಿ ಡೇರ್‌ ಡೆವಿಲ್ಸ್:‌ 16 ಕೋಟಿ ರೂ

2016: ಶೇನ್‌ ವಾಟ್ಸನ್_‌ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು: 9.5 ಕೋಟಿ ರೂ

2017: ಬೆನ್‌ ಸ್ಟೋಕ್ಸ್-‌ ರೈಸಿಂಗ್‌ ಪುಣೆ ಸೂಪರ್‌ ಜೈಂಟ್ಸ್:‌ 14.5 ಕೋಟಿ ರೂ

2018: ಬೆನ್‌ ಸ್ಟೋಕ್ಸ್-‌ ರಾಜಸ್ತಾನ ರಾಯಲ್ಸ್:‌ 12.5 ಕೋಟಿ ರೂ

2019: ಜಯದೇವ್‌ ಉನಾದ್ಕತ್‌- ರಾಜಸ್ತಾನ ರಾಯಲ್ಸ್‌ ಮತ್ತು ವರುಣ್‌ ಚಕ್ರವರ್ತಿ- ಕಿಂಗ್ಸ್‌ ಇಲೆವೆನ್‌ ಪಂಜಾಬ್:‌ 8.4 ಕೋಟಿ ರೂ

2020: ಪ್ಯಾಟ್‌ ಕಮಿನ್ಸ್- ಕೋಲ್ಕತ್ತಾ ನೈಟ್‌ ರೈಡರ್ಸ್:‌ 15.5 ಕೋಟಿ ರೂ

2021: ಕ್ರಿಸ್‌ ಮೊರಿಸ್-‌ ರಾಜಸ್ತಾನ ರಾಯಲ್ಸ್:‌ 16.45 ಕೋಟಿ ರೂ

2022: ಇಶಾನ್‌ ಕಿಶನ್-‌ ಮುಂಬೈ ಇಂಡಿಯನ್ಸ್:‌ 15.25 ಕೋಟಿ ರೂ

2023: ಸ್ಯಾಮ್‌ ಕರ್ರನ್-‌ ಪಂಜಾಬ್‌ ಕಿಂಗ್ಸ್:‌ 18.5 ಕೋಟಿ ರೂ

2024: ಮಿಚೆಲ್‌ ಸ್ಟಾರ್ಕ್-‌ ಕೋಲ್ಕತ್ತಾ ನೈಟ್‌ ರೈಡರ್ಸ್:‌ 24.75 ಕೋಟಿ ರೂ

ಟಾಪ್ ನ್ಯೂಸ್

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ

Belthangady: ಸಂತ ಲಾರೆನ್ಸ್‌ ದೇವಾಲಯದಲ್ಲಿ ಕ್ರಿಸ್ಮಸ್‌ ಬಲಿಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

ಕ್ರಿಕೆಟಿಗ ಅಕ್ಷರ್‌ ಪಟೇಲ್‌ಗೆ ಗಂಡು ಮಗು, ಹೆಸರು ಹಕ್ಷ್

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Swiss ಸ್ನೋಬೋರ್ಡ್‌ ಸ್ಪರ್ಧಿ ಹಿಮಕುಸಿತದಲ್ಲಿ ದುರ್ಮರಣ

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

Pro Kabaddi: ಬೆಂಗಳೂರು ಬುಲ್ಸ್‌ಗೆ 19ನೋ ಸೋಲು

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Jasprit Bumrah ಬೌಲಿಂಗ್‌ ಶೈಲಿಯನ್ನೇ ಶಂಕಿಸಿದ ಆಸೀಸ್‌ ಮಾಧ್ಯಮಗಳು!

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

High-Court

High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್‌

Nagendra-ED

Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ

CS-Shadakshari

Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್‌.ಷಡಾಕ್ಷರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.