Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

ಮಹಾರಾಷ್ಟ್ರ 19 ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸುತ್ತದೆ...

Team Udayavani, Nov 23, 2024, 9:02 PM IST

BJP FLAG

ಮುಂಬಯಿ: ಮಹಾರಾಷ್ಟ್ರದ ನಾಂದೇಡ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ರವೀಂದ್ರ ಚವಾಣ್‌ ಗೆದ್ದಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಸಂತುಕ್‌ರಾವ್‌ ಹಂಬಾರ್ಡೆ ಅವರನ್ನು 1457 ಅಲ್ಪ ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗೆ 586788 ಮತಗಳು ಸಿಕ್ಕಿದ್ದರೆ, ಬಿಜೆಪಿ ಅಭ್ಯರ್ಥಿಗೆ 585331 ಮತಗಳು ಸಿಕ್ಕಿವೆ. ಅಲ್ಲಿನ ಸಂಸದರಾಗಿದ್ದ ವಸಂತ್‌ ಚವಾಣ್‌ ಆ.26ರಂದು ನಿಧನರಾಗಿದ್ದರು. ಹೀಗಾಗಿ ಅಲ್ಲಿ ಮತ್ತೆ ಚುನಾವಣೆ ನಡೆಸುವ ಅನಿವಾರ್ಯತೆ ಉಂಟಾಗಿತ್ತು.

ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿತ್ತು. 543 ಸದಸ್ಯ ಬಲದ ಲೋಕಸಭೆಯಲ್ಲಿ ಕೇಸರಿ ಪಕ್ಷದ ಸಂಖ್ಯೆ 240.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದುಕೊಂಡಿತ್ತು, ಪಕ್ಷದ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಮತ್ತು ವಯನಾಡ್ ನಿಂದ ಗೆದ್ದಿದ್ದರು.ವಯನಾಡ್ ಸ್ಥಾನವನ್ನು ತೆರವು ಮಾಡಿದ್ದರು. ವಯನಾಡ್ ಗೆದ್ದು ನಾಂದೇಡ್ ಸೋತ ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಖ್ಯಾಬಲ 99.

ರಾಜ್ಯ ಸಭೆಯಲ್ಲಿ ಬಹುಮತದತ್ತ ಚಿತ್ತ

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ಪ್ರಚಂಡ ವಿಜಯವು ರಾಜ್ಯಸಭೆಯಲ್ಲಿ ಅದರ ಭವಿಷ್ಯಕ್ಕೆ ಸಹಕಾರಿ ಎಂಬಂತೆ, ಮೇಲ್ಮನೆಯಲ್ಲಿ ಬಹುಮತವನ್ನು ಪಡೆಯಲು ಸಹಾಯ ಮಾಡಲಿದೆ. ಮಹಾರಾಷ್ಟ್ರ 19 ಸದಸ್ಯರನ್ನು ರಾಜ್ಯಸಭೆಗೆ ಕಳುಹಿಸುತ್ತದೆ.

ಪ್ರಸ್ತುತ, ಮೇಲ್ಮನೆಯಲ್ಲಿ ಬಿಜೆಪಿ ಏಳು ಸದಸ್ಯರನ್ನು ಹೊಂದಿದ್ದು, ಕಾಂಗ್ರೆಸ್ ಮೂರು, ಶಿವಸೇನೆ (ಯುಬಿಟಿ) ಎರಡು, ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮೂರು, ಎನ್‌ಸಿಪಿ (ಶರದ್ ಪವಾರ್) ಎರಡು ಮತ್ತು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ) ಒಬ್ಬರು ಸದಸ್ಯರಾಗಿದ್ದಾರೆ.

ರಾಜ್ಯಸಭೆಯಲ್ಲಿ ಬಿಜೆಪಿ 95 ಸಂಸದರನ್ನು ಹೊಂದಿದ್ದು, ಇದರೊಂದಿಗೆ ಮೈತ್ರಿಕೂಟ ಸಂಸದರ ಸಂಖ್ಯೆ 112ಕ್ಕೆ ಏರಿದೆ. ಅಲ್ಲದೆ, ಆಡಳಿತ ಪಕ್ಷವನ್ನು ಬೆಂಬಲಿಸುವ ಆರು ನಾಮನಿರ್ದೇಶಿತ ಸದಸ್ಯರಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಪ್ರತಿನಿಧಿಸುವ ಅತಿ ಹೆಚ್ಚು ಸಂಸದರು ಉತ್ತರ ಪ್ರದೇಶ, ನಂತರದ ಸ್ಥಾನದಲ್ಲಿ ಮಹಾರಾಷ್ಟ್ರವಿದೆ.

ಮಹಾರಾಷ್ಟ್ರದಿಂದ ಯಾವುದೇ ತತ್ ಕ್ಷಣದ ಸ್ಥಾನಗಳು ಖಾಲಿಯಿಲ್ಲದಿದ್ದರೂ, ಮೇಲ್ಮನೆಯು ವಿವಿಧ ರಾಜ್ಯಗಳಿಂದ 10 ಖಾಲಿ ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ಅರ್ಧಕ್ಕಿಂತ ಹೆಚ್ಚು ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ. ನಾಮನಿರ್ದೇಶಿತ ಸದಸ್ಯರ ನಾಲ್ಕು ಸ್ಥಾನಗಳೂ ಖಾಲಿ ಇವೆ.245 ಸದಸ್ಯ ಬಲದ ಸದನದಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಬಹುಮತವನ್ನು ದಾಟಲು ಸುಲಭವಾಗುತ್ತದೆ.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.