Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
'ಈಸೂರು ದಂಗೆ ಕುರಿತು ಸಿನಿಮಾ ಮಾಡಬೇಕಿದೆ ಎಂಬ ಅಪೇಕ್ಷೆ ಇದೆ'
Team Udayavani, Nov 24, 2024, 7:50 AM IST
ಚಿತ್ರದುರ್ಗ: ನಾನು ಆರೋಗ್ಯವಾಗಿದ್ದು, ಒಂದು ಸರ್ಜರಿ ಆಗಬೇಕಿದೆ. ಅದಕ್ಕಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುತ್ತೇನೆ ಎಂದು ನಟ ಶಿವರಾಜ್ಕುಮಾರ್ ತಿಳಿಸಿದರು.
“ಬೈರತಿ ರಣಗಲ್’ ಚಲನಚಿತ್ರ ಯಶಸ್ವಿಯಾಗಿ 2ನೇ ವಾರಕ್ಕೆ ಪಾದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಪ್ರಸನ್ನ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿ ಈಸೂರು ದಂಗೆ ಕುರಿತು ಸಿನಿಮಾ ಮಾಡಬೇಕು ಎಂಬ ಅಪೇಕ್ಷೆ ಇದೆ. ಕಥೆ ಚೆನ್ನಾಗಿದ್ದು, ತುಂಬಾ ಸೂಕ್ಷ್ಮ ಆಗಿರುವುದರಿಂದ ಸಾಕಷ್ಟು ಎಚ್ಚರಿಕೆ ವಹಿಸಿ ಸಿನಿಮಾ ಮಾಡಬೇಕಿದೆ.
ಮುಂದೆ “45′ ಸಿನಿಮಾ ಬರುತ್ತಿದೆ. ಅದರಲ್ಲಿ ನಾನು, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯಿಸಿದ್ದೇವೆ. ಈ ಚಿತ್ರದಲ್ಲಿ ನನ್ನ ಪಾತ್ರ ಭಿನ್ನವಾಗಿದ್ದು, ಇದು ಪ್ರೇಕ್ಷಕರಿಗೆ ಅಚ್ಚರಿ ಮೂಡಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.