Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
Team Udayavani, Nov 24, 2024, 7:10 AM IST
ಹೊಸದಿಲ್ಲಿ: ರಾಷ್ಟ್ರರಾಜಧಾನಿಯಲ್ಲಿ ವಾಯುಮಾಲಿನ್ಯ ಗಂಭೀರ ಮಟ್ಟಕ್ಕೆ ಏರಿದ್ದು, ಎಕ್ಯೂಐ 420 ಇದೆ. ದಿಲ್ಲಿಯ ಆನಂದ್ ವಿಹಾರದಲ್ಲಿ ಅತೀಹೆಚ್ಚು 457 ಎಕ್ಯೂಐ ದಾಖಲಾಗಿದೆ. ಜತೆಗೆ ಈ ಮಾಲಿನ್ಯ ಹೆಚ್ಚಳ ಮನುಷ್ಯರಿಗಿಂತಲೂ ಹೆಚ್ಚು ಪ್ರಾಣಿಗಳ ಮೇಲೆ ಪರಿಣಾಮ ಬೀರುತ್ತಿದೆ.
ಪ್ರಾಣಿಗಳು ಶ್ವಾಸ ಸಂಬಂಧಿ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕೆಮ್ಮು, ನೆಗಡಿ, ವಾಂತಿ, ಬೇಧಿ ಮತ್ತು ಎದೆ ನೋವಿಗೆ ತುತ್ತಾಗಿವೆ ಎಂದು ಪ್ರಾಣಿತಜ್ಞರು ಹೇಳಿದ್ದಾರೆ. ಇನ್ನು ದಿಲ್ಲಿಯಲ್ಲಿ ವಾಹನಗಳ ಇಂಧನದ ಪ್ರಕಾರಗಳನ್ನು ಪತ್ತೆಹಚ್ಚಲು ಸಹಾಯ ವಾಗುವಂತೆ ಮಾಲಕರು ತಮ್ಮ ವಾಹನ ಗಳಿಗೆ ಕಡ್ಡಾಯವಾಗಿ ಸಾಂಕೇತಿಕ ಬಣ್ಣಗಳ ಸ್ಟಿಕ್ಕರ್ಗಳನ್ನು ಅಂಟಿಸಲು ದಿಲ್ಲಿ ಸಾರಿಗೆ ಇಲಾಖೆ ಆದೇಶಿಸಿದೆ. ಅಲ್ಲದೇ ನಿಯಮ ಉಲ್ಲಂ ಸಿದರೆ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.