SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ
Team Udayavani, Nov 24, 2024, 6:40 AM IST
ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಿಂದ ಹಾಜರಾಗುವ, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೆ 2025ರ ಮಾರ್ಚ್ನಲ್ಲಿ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-1ಕ್ಕೆ ನೋಂದಣಿಯಾಗಲು ನವೆಂಬರ್ 30ರವರೆಗೆ ಕಾಲಾವಕಾಶ ನೀಡಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಮೊದಲು ನವೆಂಬರ್ 20 ನೋಂದಣಿಗೆ ಕೊನೆಯ ದಿನಾಂಕ ಎಂದು ಹೇಳಿತ್ತು. ಆದರೆ, ಕೆಲವು ಶಾಲೆಗಳು ಮತ್ತು ಪೋಷಕರಿಂದ ದಿನಾಂಕ ವಿಸ್ತರಣೆಗೆ ಒತ್ತಾಯ ಬರುತ್ತಿರುವ ಹಿನ್ನೆಲೆಯಲ್ಲಿ ನೋಂದಣಿ ದಿನಾಂಕವನ್ನು ವಿಸ್ತರಿಸಲಾಗಿದೆ. ನ.30ರ ಬಳಿಕ ದಿನಾಂಕ ವಿಸ್ತರಣೆ ಮಾಡುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.
ವಿದ್ಯಾರ್ಥಿಗಳ ಮಾಹಿತಿಯನ್ನು ಅಪ್ಲೋಡ್ ಮಾಡಲು ನ. 30 ಕೊನೆಯ ದಿನಾಂಕ, ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಲು ಡಿ.2 ರಿಂದ ಡಿ. 7ರವರೆಗೆ ಮತ್ತು ಚಲನ್ ಬ್ಯಾಂಕ್ಗೆ ಜಮೆ ಮಾಡಲು ಡಿ. 2ರಿಂದ ಡಿ.12ರವರೆಗೆ ಸಮಯ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.