KPS ಹೆಚ್ಚುವರಿ ಎಲ್ಕೆಜಿ, 1ನೇ ತರಗತಿ ತೆರೆಯಲು ಅವಕಾಶ
Team Udayavani, Nov 24, 2024, 1:01 AM IST
ಬೆಂಗಳೂರು: ರಾಜ್ಯದ 42 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್ಕೆಜಿ ತರಗತಿ ಮತ್ತು 51 ಕೆಪಿಎಸ್ ಶಾಲೆಗಳಲ್ಲಿ 1ನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ರಾಜ್ಯದಲ್ಲಿ ಪ್ರಸ್ತುತ 286 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಎಲ್ಕೆಜಿಯಿಂದ ದ್ವಿತೀಯ ಪಿಯು ತನಕ ಒಂದೇ ಕ್ಯಾಂಪಸ್ನಲ್ಲಿ ಶಿಕ್ಷಣ ನೀಡುತ್ತಿವೆ. ಕೆಪಿಎಸ್ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಉತ್ತಮವಾಗಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ತರಗತಿಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಹೆಚ್ಚುವರಿಯಾಗಿ 1ನೇ ತರಗತಿಯನ್ನು ಪ್ರಾರಂಭಿಸುವ ಶಾಲೆಗಳಲ್ಲಿ ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋ ಜನೆಯ ಮೂಲಕ ತುಂಬಿಕೊಳ್ಳುವಂತೆ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.