IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Team Udayavani, Nov 24, 2024, 3:55 PM IST
ಜೆಡ್ಡಾ: ಬಹುನಿರೀಕ್ಷಿತ ಐಪಿಎಲ್ ಮೆಗಾ ಹರಾಜು 2025 ಆರಂಭವಾಗಿದೆ. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಮೆಗಾ ಹರಾಜು ಶನಿವಾರ (ನ.24) ನಡೆಯುತ್ತಿದೆ. ಮಲ್ಲಿಕಾ ಸಾಗರ್ ಐಪಿಎಲ್ ಪ್ರಕ್ರಿಯೆ ನಡೆಸುತ್ತಿದ್ದಾರೆ. ಎಲ್ಲಾ ಹತ್ತು ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರನ್ನು ಖರೀದಿ ಮಾಡುವ ಯತ್ನದಲ್ಲಿದ್ದಾರೆ.
2025ರ ಮೊದಲ ಹರಾಜಿನ ಆಟಗಾರರಾಗಿ ವೇಗಿ ಅರ್ಶದೀಪ್ ಸಿಂಗ್ ಬಂದರು. ಆರಂಭದಲ್ಲಿ ಚೆನ್ನೈ ಮತ್ತು ಡೆಲ್ಲಿ ನಡುವೆ ಪೈಪೋಟಿ ಆರಂಭವಾಯಿತು. ಬಳಿಕ ಗುಜರಾತ್ ಟೈಟಾನ್ಸ್ ಮತ್ತು ಬೆಂಗಳೂರು ತಂಡಗಳು ಅರ್ಶದೀಪ್ ಗಾಗಿ ಬಿಡ್ಡಿಂಗ್ ಆರಂಭಿಸಿದವು. ಬಳಿಕ ಗುಜರಾತ್ ಮತ್ತು ರಾಜಸ್ತಾನ ನಡುವೆ ಪೈಪೋಟಿ ನಡೆಯಿತು. ಸನ್ ರೈಸರ್ಸ್ ಹೈದರಾಬಾದ್ ಮೊತ್ತವನ್ನು ಮತ್ತಷ್ಟು ಏರಿಸಿದರು.
ಕೊನೆಗೆ ಎರಡು ಕೋಟಿ ರೂ ಮೂಲ ಬೆಲೆಯ ಅರ್ಶದೀಪ್ ಸಿಂಗ್ ಅವರು 15.75 ಕೋಟಿ ರೂ ಗೆ ಸನ್ ರೈಸರ್ಸ್ ಹೈದಾರಾಬಾದ್ ಪಾಲಾದರು. ಈ ವೇಳೆ ಪಂಜಾಬ್ ಕಿಂಗ್ಸ್ ಆರ್ ಟಿಎಂ ಕಾರ್ಡ್ ಪ್ರಯೋಗಿಸಿತು. ನಂತರ ಹೈದರಾಬಾದ್ ಗೆ ಮತ್ತೊಂದು ಅವಕಾಶ ನೀಡಲಾಯಿತು. ಈ ವೇಳೆ ಹೈದರಾಬಾದ್ 18 ಕೋಟಿ ರೂ ಹೇಳಿದರು. ಪಂಜಾಬ್ ಕಿಂಗ್ಸ್ ಇದಕ್ಕೆ ಸಹಮತ ನೀಡಿ ಅವರನ್ನು ತಮ್ಮಲ್ಲೇ ಉಳಿಸಿಕೊಂಡರು.
ಎಡಗೈ ವೇಗಿ ಅರ್ಶದೀಪ್ ಸಿಂಗ್ ಅವರು ಈ ಹಿಂದೆ ಪಂಜಾಬ್ ಕಿಂಗ್ಸ್ ಪರ ಆಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Cricket: ಸಚಿನ್ ತೆಂಡೂಲ್ಕರ್ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Brand Value: ಬಾಲಿವುಡ್ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್ ಮೌಲ್ಯ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.