Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ


Team Udayavani, Nov 24, 2024, 6:03 PM IST

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

ಮಣಿಪಾಲ: ಈ ವರ್ಷದ ಕಂಬಳ ಸೀಸನ್‌ ನ ಮೊದಲ ಕಂಬಳ ಸಿದ್ಧಕಟ್ಟೆ ಕೊಡಂಗೆಯಲ್ಲಿ ಶನಿವಾರ (ನ.23) ಮತ್ತು ಭಾನುವಾರ (ನ.24) ನಡೆಯಿತು. ಸಿದ್ದಕಟ್ಟರ ಕೊಡಂಗೆ ವೀರ – ವಿಕ್ರಮ ಜೋಡುಕರೆ ಕಂಬಳ ಕೂಟದಲ್ಲಿ ಒಟ್ಟು 166 ಜೊತೆ ಕೋಣಗಳು ಭಾಗವಹಿಸಿದ್ದವು.

ಕನೆಹಲಗೆ ವಿಭಾಗದಲ್ಲಿ 6 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 6 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 15 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ 34 ಜೊತೆ, ಹಗ್ಗ ಕಿರಿಯ ವಿಭಾಗದಲ್ಲಿ 27 ಜೊತೆ ಮತ್ತು ನೇಗಿಲು ಕಿರಿಯ ವಿಭಾಗದಲ್ಲಿ 78 ಜೊತೆ ಭಾಗವಹಿಸಿದ್ದವು.

ಸಿದ್ಧಕಟ್ಟೆ ಕೊಡಂಗೆ ಕಂಬಳ ಫಲಿತಾಂಶ

ಕನೆಹಲಗೆ:

(ನೀರು ನೋಡಿ ಬಹುಮಾನ)

ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ

ಹಲಗೆ ಮೆಟ್ಟಿದವರು: ಶಿರೂರು ಮುದ್ದುಮನೆ ಭರತ್ ನಾಯ್ಕ್

ದ್ವಿತೀಯ: ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್ಚಂದ್ರ ಆಳ್ವ

ಹಲಗೆ ಮೆಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ

ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್

ಹಲಗೆ ಮೆಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ “ಬಿ”

ಹಲಗೆ ಮೆಟ್ಟಿದವರು: ಉಲ್ಲೂರು ಕಂದಾವರ ಗಣೇಶ್

ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ”

ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ

ಓಡಿಸಿದವರು: ಕಾವೂರು ದೋಟ ಸುದರ್ಶನ್

ದ್ವಿತೀಯ: ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ “ಎ”

ಓಡಿಸಿದವರು: ಭಟ್ಕಳ ಶಂಕರ್

ನೇಗಿಲು ಹಿರಿಯ:

ಪ್ರಥಮ: ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ

ಓಡಿಸಿದವರು: ಬೈಂದೂರು ಮಂಜುನಾಥ ಗೌಡ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ

ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ

ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಎ”

ಓಡಿಸಿದವರು: ನಕ್ರೆ ಪವನ್ ಮಡಿವಾಳ

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

12-

Kundapura: ಬಸ್‌ನಲ್ಲೇ ಹೃದಯಾಘಾತ; ಸಮಯಪ್ರಜ್ಞೆ ಮೆರೆದ ಬಸ್‌ ಚಾಲಕ, ಸಾರ್ವಜನಿಕರ ಮೆಚ್ಚುಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Kasaragod: ಅಂಗಡಿಗೆ ನುಗ್ಗಿದ ಕಾಡು ಹಂದಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

dw

Siddapura: ವಿದ್ಯುತ್‌ ಲೈನಿಗೆ ಕೊಕ್ಕೆ ತಾಗಿ ಕಾರ್ಮಿಕ ಸಾವು

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.