Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್ ಎಂಟ್ರಿ ನೇಮಕಾತಿ
Team Udayavani, Nov 24, 2024, 8:52 PM IST
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖ ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ನೇಮಕ ಮಾಡುವ ವಿಷಯವನ್ನು ಸಂಸದೀಯ ಸ್ಥಾಯಿ ಸಮಿತಿ ಪರಿಶೀಲನೆ ನಡೆಸಲಿದೆ.
ಲ್ಯಾಟರಲ್ ಎಂಟ್ರಿ ಮೂಲಕ ನೇಮಕದಲ್ಲಿ ಮೀಸಲಿಗೆ ಅವಕಾಶ ಇಲ್ಲ ಎಂಬ ಕಾರಣಕ್ಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಲೋಕಸಭೆ ಸಚಿವಾಲಯ ಮಾಹಿತಿಯ ಪ್ರಕಾರ, ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ, ಕಾನೂನು ಮತ್ತು ನ್ಯಾಯಕ್ಕೆ ಸಂಬಂಧಿಸಿದಂತೆ ಸಂಸದೀಯ ಸ್ಥಾಯಿ ಸಮಿತಿ ಆಯ್ಕೆ ಮಾಡಿದ ವಿಷಯಗಳಲ್ಲಿ ಲ್ಯಾಟರಿ ಎಂಟ್ರಿ ವಿಷಯವೂ ಸೇರಿದೆ.
ಕಳೆದ ಆಗಸ್ಟ್ನಲ್ಲಿ ಪ್ರಮುಖ 45 ಹುದ್ದೆಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ನೇಮಕಾತಿ ಕುರಿತು ಯುಪಿಎಸ್ಸಿ ಜಾಹೀರಾತು ನೀಡಿತ್ತು. ಬಳಿಕ ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಲ್ಯಾಟರಲ್ ಎಂಟ್ರಿ ನೇಮಕಾತಿಗೆ ಕೇಂದ್ರ ಸರ್ಕಾರ ತಡೆಯೊಡ್ಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.