Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Team Udayavani, Nov 25, 2024, 6:53 AM IST
ಢಾಕಾ: ಶೇಖ್ ಹಸೀನಾ ನೇತೃತ್ವದ ಸರ್ಕಾರ ಹಾಗೂ ಅದಾನಿ ಕಂಪನಿಯ ಜತೆ ನಡೆದಿದ್ದ ಒಪ್ಪಂದ ಸರಿಯಾಗಿದೆಯೇ ಎಂದು ಪರಿಶೀಲನೆ ನಡೆಸಲು ಬಾಂಗ್ಲಾದ ಮಧ್ಯಂತರ ಸರ್ಕಾರ ಸಮಿತಿಯೊಂದನ್ನು ರಚನೆ ಮಾಡಿದೆ.
2009ರಿಂದ 2024ರವರೆಗೆ ಬಾಂಗ್ಲಾದೇಶ ವಿವಿಧ ಕಂಪನಿಗಳ ಜತೆ ಮಾಡಿಕೊಂಡ ಒಪ್ಪಂದಗಳ ಬಗ್ಗೆ ಈ ಸಮಿತಿ ಪರಿಶೀಲನೆ ನಡೆಸಲಿದೆ ಎಂದು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮದ್ ಯೂನಸ್ ತಿಳಿಸಿದ್ದಾರೆ.
ವಿದ್ಯುತ್ ಬಿಲ್ ಕಟ್ಟಿಲ್ಲ ಎಂಬ ಕಾರಣಕ್ಕೆ ಅದಾನಿ ಕಂಪನಿ ಇತ್ತೀಚೆಗೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಿತ್ತು. ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಕೆ ಮಾಡುವುದಕ್ಕಾಗಿಯೇ ಜಾರ್ಖಂಡ್‌ನ ಗೊಡ್ಡಾದಲ್ಲಿ ಉಷ್ಣ ವಿದ್ಯುತ್ ಸ್ಥಾವರವನ್ನು ಅದಾನಿ ಕಂಪನಿ ಸ್ಥಾಪಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bengaluru: ಮನೆಯ ಮುಂದೆ ಕುಳಿತು ಮೊಬೈಲ್ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!
Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು
Fraud: ಸೈಟ್ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ
Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು
Arrested: ಉಸಿರುಗಟ್ಟಿಸಿ ಪತ್ನಿಯ ಕೊಂದು ಮಗುವಿನ ಜೊತೆಗೆ ಪತಿ ಪರಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.