PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Team Udayavani, Nov 24, 2024, 9:36 PM IST
ನವದೆಹಲಿ:ಮುಂದಿನ ವರ್ಷದ ಜ. 11, 12ರಂದು ನವದೆಹಲಿಯ ಭಾರತ ಮಂಟಪಂನಲ್ಲಿ “ವಿಕಸಿತ ಭಾರತ ಯುವ ನಾಯಕರ ಸಮಾವೇಶ’ವನ್ನು ಆಯೋಜಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಭಾನುವಾರ 116ನೇ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮುಂದಿನ ವರ್ಷ ಸ್ವಾಮಿ ವಿವೇಕಾನಂದರ 162ನೇ ಜನ್ಮದಿನವನ್ನು ವಿಶೇಷವಾಗಿ ಆಚರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದೇವೆ. ರಾಜಕೀಯ ಹಿನ್ನೆಲೆ ಇಲ್ಲದ ಯುವಜನರನ್ನು ರಾಜಕೀಯದೊಂದಿಗೆ ಸಂಪರ್ಕ ಬೆಳೆಸುವಂತೆ ಮಾಡುವ ಯೋಜನೆಯ ಭಾಗವಾಗಿ ಈ ಸಮಾವೇಶ ನಡೆಸಲಿದ್ದೇವೆ. ಇದರಲ್ಲಿ ವಿವಿಧ ರಾಜ್ಯಗಳು, ಜಿಲ್ಲೆಗಳು ಹಾಗೂ ಗ್ರಾಮಗಳ ಸುಮಾರು 2 ಸಾವಿರ ಯುವಕರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಗುಬ್ಬಚ್ಚಿ ಸಂರಕ್ಷಣೆಗೆ ಕರೆ:
ನಮ್ಮ ಸುತ್ತಲಿನ ಜೀವವೈವಿಧ್ಯವನ್ನು ನಿರ್ವಹಿಸುವಲ್ಲಿ ಗುಬ್ಬಚ್ಚಿಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದ ಮೋದಿ, ಅವುಗಳ ಸಂರಕ್ಷಣೆಗೆ ಕರೆ ನೀಡಿದರು. ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಗುಬ್ಬಿಗಳು ಕಾಣಸಿಗುವುದಿಲ್ಲ. ಇಂದಿನ ಮಕ್ಕಳು ಅವುಗಳನ್ನು ಚಿತ್ರಗಳು, ವಿಡಿಯೋಗಳಲ್ಲಿ ನೋಡಬೇಕಾಗಿದೆ ಎಂದರು. ಎನ್ಸಿಸಿಯ ಮಹತ್ವದ ಬಗ್ಗೆಯೂ ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.