RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್: ವಸಂತ
Team Udayavani, Nov 24, 2024, 11:38 PM IST
ರಾಯಚೂರು: ದಿಲ್ಲಿಯ ಆರೆಸ್ಸೆಸ್ ಕಚೇರಿಯಲ್ಲಿ ಎರಡು ಸಾವಿರಕ್ಕೂ ಅ ಧಿಕ ಜನ ಕೆಲಸ ಮಾಡುತ್ತಿದ್ದು, ಅವರಲ್ಲಿ ಸಾಕಷ್ಟು ಜನ ಸಾಫ್ಟ್ವೇರ್ ಎಂಜಿನಿಯರ್ಗಳಿದ್ದಾರೆ. ಅವರ ಮೂಲಕ ಬಿಜೆಪಿ ನಾಯಕರು ಇವಿಎಂಗಳನ್ನು ತಮಗೆ ಬೇಕಾದ ರೀತಿಯಲ್ಲಿ ತಿರುಚುವ ಯತ್ನ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎ. ವಸಂತ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.
ಬಿಜೆಪಿಗೆ ಸಿಕ್ಕ ಜಯ ಅವರ ಸಾಧನೆಯಿಂದಲ್ಲ. ದೊಡ್ಡ ರಾಜ್ಯಗಳಲ್ಲಿ ಇವಿಎಂಗಳನ್ನು ದುರ್ಬಳಕೆ ಮಾಡಿಕೊಂಡು ಗೆಲುವು ಸಾಧಿ ಸುತ್ತಿದೆ. ಮಧ್ಯಪ್ರದೇಶ, ಉತ್ತರ ಪ್ರದೇಶದಲ್ಲೂ ಇದನ್ನೇ ಮಾಡಿದ್ದಾರೆ. ಈಗ ಮಹಾರಾಷ್ಟ್ರದಲ್ಲೂ ಇವಿಎಂ ದುರ್ಬಳಕೆ ಮಾಡಿರುವ ಶಂಕೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.