Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ದಾದಾಪೀರ್‌ ಛಿಲ್ಲಾ , ಗಾದಿಯನ್ನು ಬದಲಿಸಲು ಈ ಹುನ್ನಾರ: ಆರೋಪ

Team Udayavani, Nov 25, 2024, 6:32 AM IST

1-reee

ಚಿಕ್ಕಮಗಳೂರು: ಗುರು ದತ್ತಾ ತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾ ಗುಹೆಯ ಎಡಭಾಗದಲ್ಲಿರುವ ಮಾಮಜಿಗ್ನಿ ಮತ್ತು ಬಲಭಾಗಲ್ಲಿ ಛಿಲ್ಲಾ ಹಾಗೂ ಗಾದಿ (ಧ್ಯಾನ ಸ್ಥಳ ಮತ್ತು ಪೀಠ)ಗೆ ಕೆಲವರು ಇತ್ತೀಚೆಗೆ ಕುಂಕುಮ ಲೇಪಿಸಿ ಸಮುದಾಯದವರ ಭಾವನೆಗೆ ಘಾಸಿ ಮಾಡಿದ್ದಾರೆ ಎಂದು ಬಾಬಾಬುಡನ್‌ ವಂಶಸ್ಥ ಸೈತದ್‌ ಫಕ್ರುದ್ದೀನ್‌ ಶಾ ಖಾದ್ರಿ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟನೆ ನೀಡಿರುವ ಅವರು, ಈ ಆಚರಣೆ ಹಿಂದೆ ದಾದಾಪೀರ್‌ ಛಿಲ್ಲಾ ಹಾಗೂ ಗಾದಿಯನ್ನು ಬದಲಾಯಿಸುವ ಸಂಚು ಅಡಗಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿದವರ ವಿರುದ್ಧ ಜಿಲ್ಲಾಡಳಿತ ಮೃದು ಧೋರಣೆ ಅನುಸರಿಸುತ್ತಿದ್ದು, ಹೊಸ ಆಚರಣೆ ತಡೆಯುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಗುರುದತ್ತಾತ್ರೇಯ ಬಾಬಾಬುಡನ್‌ ದರ್ಗಾವು ಮುಹ ಮ್ಮದೀಯ ಸಂಸ್ಥೆ ಎಂದು ಮುಜ ರಾಯಿ ಇಲಾಖೆಯ ಗೆಜೆಟಿ ಯರ್‌ ನಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಮುಖಂಡರು ಗಮನಿಸಬೇಕಿದೆ ಎಂದು ತಿಳಿಸಿದ್ದಾರೆ.

ಶಾ ಖಾದ್ರಿ ವಂಶಸ್ಥರ ರಗಳೆ: ಮಹೇಂದ್ರ
ದತ್ತ ಪೀಠದಲ್ಲಿ ಕಳೆದ 2 ವರ್ಷಗಳಿಂದ ಯಾವುದೇ ಅಡೆತಡೆ ಯಿಲ್ಲದೆ ಕೋರ್ಟ್‌ ಆದೇಶದಂತೆ ನಡೆದುಕೊಂಡು ಬರುತ್ತಿದ್ದ ನಿತ್ಯ ಪೂಜಾ ಕಾರ್ಯಗಳಿಗೆ ನ. 19ರಂದು ಶಾ ಖಾದ್ರಿ ವಂಶಸ್ಥರೆಂದು ಕೊಂಡ ಒಂದು ಗುಂಪು ಪೊಲೀಸ್‌ ಬಿಗಿ ಭದ್ರತೆ ನಡುವೆಯೂ ದತ್ತಪೀಠದ ಆವರಣದೊಳಗೆ ನುಗ್ಗಿ ಅರ್ಚಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದೆ. ಕೂಡಲೇ ಜಿಲ್ಲಾಡಳಿತ ಈ ಗುಂಪಿನ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿ ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್‌ ಹಾಸನ ವಿಭಾಗ ಸಹ ಕಾರ್ಯದರ್ಶಿ ಆರ್‌.ಡಿ. ಮಹೇಂದ್ರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.