Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
ವಿದೇಶಿ ಕೈವಾಡ ತನಿಖೆ ನಡೆಸಿದ್ದೇ ದೊಡ್ಡ ಸುದ್ದಿ ಆಯಿತು: ಕೆನಡಾ ಪ್ರಧಾನಿ
Team Udayavani, Nov 25, 2024, 6:50 AM IST
ಒಟ್ಟಾವಾ: ಖಲಿಸ್ಥಾನಿ ಉಗ್ರ ನಿಜ್ಜರ್ ಹತ್ಯೆ ಹಿಂದೆ ಭಾರತದ ಪ್ರಧಾನಿ ಮೋದಿ ಕೈವಾಡ ಇದೆ ಎಂಬ ಸುಳ್ಳು ವರದಿ ಮಾಧ್ಯಮಗಳಿಗೆ ಸೋರಿಕೆ ಮಾಡಿರುವ ಗುಪ್ತಚರ ಅಧಿಕಾರಿಗಳು ಕ್ರಿಮಿನಲ್ಗಳು ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೇಳಿಕೆ ನೀಡಿದ್ದಾರೆ.
ಈ ಬಗ್ಗೆ ಮಾತಾಡಿರುವ ಅವರು, ಪತ್ರಿಕೆಯೊಂದು ಪುರಾವೆ ಇಲ್ಲದೆ ಊಹಾಪೋಹದ ಸುದ್ದಿಯನ್ನು ಹೇಗೆ ಬಿತ್ತರಿಸುತ್ತದೆ ಎಂದು ಪ್ರಶ್ನಿಸಿದ್ದಾರೆ. ಇಂಥ ತಪ್ಪು ಮಾಹಿತಿ ಗಳನ್ನು ಕ್ರಿಮಿನಲ್ಗಳು ನಿರಂತರವಾಗಿ ಸೋರಿಕೆ ಮಾಡುತ್ತಿದ್ದಾರೆ. ಘಟನೆಯಲ್ಲಿ ವಿದೇಶಿ ಕೈವಾಡ ಇದೆಯೇ ಎಂಬ ಬಗ್ಗೆ ಕೈಗೊಂಡಿದ್ದ ತನಿಖೆಯೇ ಸುದ್ದಿ ಆಯಿತು ಎಂದು ಕೆನಡಾ ಪ್ರಧಾನಿ ಕಿಡಿಕಾರಿದ್ದಾರೆ.
ಭಾರತದ ನಾಲ್ವರ ವಿರುದ್ಧ
ನೇರ ದೋಷಾರೋಪಣೆ!
ಹೊಸದಿಲ್ಲಿ: ನಿಜ್ಜರ್ ಹತ್ಯೆ ಪ್ರಕರಣದಲ್ಲಿ 4 ಭಾರ ತೀಯರ ವಿರುದ್ಧ ನೇರ ದೋಷಾರೋಪಣೆ ಹೊರಿ ಸಲು ಕೆನಡಾ ಸರಕಾರ ನಿರ್ಧರಿಸಿದೆ. ಹಾಗಾಗಿ, ಸರ್ರೆ ಪ್ರಾಂತದ ಕೋರ್ಟಲ್ಲಿ ವಿಚಾರಣಪೂರ್ವ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ. ಅದನ್ನು ನೇರ ಸುಪ್ರೀಂ ಕೋರ್ಟ್ನಲ್ಲಿಯೇ ವಿಚಾರಣೆ ನಡೆಸಲಾ ಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.