New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Team Udayavani, Nov 25, 2024, 6:45 AM IST
ಕನಕಪುರ: ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸ್ತ್ರೀಯರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಪಾತ್ರ ಬಹಳ ದೊಡ್ಡದು. ಈ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕನಕಾಂಬರಿ ಮಹಿಳಾ ಒಕ್ಕೂಟದ ವತಿಯಿಂದ ರವಿವಾರ ನಡೆದ ಮಹಿಳಾ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಮಹಿಳಾ ಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಎಸ್.ಎಂ. ಕೃಷ್ಣ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಮೋಟಮ್ಮ ಅವರು ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳನ್ನು ಆರಂಭಿಸಿ, ಆರ್ಥಿಕ ಶಕ್ತಿ ತುಂಬಿದರು. ಈಗ ಅದೇ ಇಲಾಖೆಯ ಮೂಲಕ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿರುವುದು ನನ್ನ ಪಾಲಿನ ಅದೃಷ್ಟ ಎಂದರು.
ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರನ್ನು ಸ್ವಾವಲಂಬಿಯಾಗಿ ಸುವ ಉದ್ದೇಶ ನನ್ನದು. ಹಾಗಾಗಿ ಗೃಹಲಕ್ಷ್ಮಿ ಸಂಘಗಳ ಮೂಲಕ ಮಹಿಳೆಯರಿಗೆ ಮತ್ತಷ್ಟು ಶಕ್ತಿ ತುಂಬಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.