Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
ವ್ಯಾಪಕ ಟೀಕೆಯ ಬಳಿಕ ಹೇಳಿಕೆ ನೀಡಿದ ತೆಲಂಗಾಣ ಸಿಎಂ
Team Udayavani, Nov 25, 2024, 5:55 PM IST
ಹೈದರಾಬಾದ್: ತೆಲಂಗಾಣದ ಕಾಂಗ್ರೆಸ್ ಸರಕಾರವು ಯುವ ಜನರಲ್ಲಿ ಉದ್ಯಮ-ನಿರ್ದಿಷ್ಟ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿರುವ ಕೌಶಲ್ಯ ವಿಶ್ವವಿದ್ಯಾಲಯಕ್ಕಾಗಿ ಅದಾನಿ ಗ್ರೂಪ್ ನೀಡಿದ್ದ 100 ಕೋಟಿ ರೂ ಹಣಕಾಸು ನೆರವನ್ನು ತಿರಸ್ಕರಿಸಿದೆ.
ಸೌರ ವಿದ್ಯುತ್ ಗುತ್ತಿಗೆಯನ್ನು ಪಡೆದುಕೊಳ್ಳಲು ಭಾರತೀಯ ಸರಕಾರಿ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದ ಮೇಲೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಮತ್ತು ಇತರ ಏಳು ಮಂದಿಯ ವಿರುದ್ಧ ಯುಎಸ್ ಪ್ರಾಸಿಕ್ಯೂಟರ್ಗಳು ದೋಷಾರೋಪಣೆ ಮಾಡಿರುವ ವಿವಾದದ ನಡುವೆ ಈ ವಿದ್ಯಮಾನ ನಡೆದಿದೆ.
ಯಂಗ್ ಇಂಡಿಯಾ ಸ್ಕಿಲ್ಸ್ ಯೂನಿವರ್ಸಿಟಿಗೆ ಅದಾನಿ ಗ್ರೂಪ್ ಸೇರಿದಂತೆ ಯಾವುದೇ ಸಂಸ್ಥೆಯಿಂದ ರಾಜ್ಯ ಸರಕಾರ ಯಾವುದೇ ನಿಧಿ ಅಥವಾ ದೇಣಿಗೆ ತೆಗೆದುಕೊಳ್ಳುವುದಿಲ್ಲ. ಭರವಸೆ ನೀಡಿದ್ದ 100 ಕೋಟಿ ರೂ.ಗಳನ್ನು ಸ್ವೀಕರಿಸುವುದಿಲ್ಲ ಎಂದು ಸರಕಾರ ಅದಾನಿ ಗ್ರೂಪ್ಗೆ ಪತ್ರ ಬರೆದಿದೆ ಎಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.