Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Team Udayavani, Nov 25, 2024, 10:38 PM IST
ಉಡುಪಿ: ರಸ್ತೆ ದಾಟುತಿದ್ದ ವೇಳೆ ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ನಡೆದಿದೆ.
ಬಡಗಬೆಟ್ಟು ಮಿಷನ್ ಆಸ್ಪತ್ರೆ ಬಳಿಯ ಜಂಕ್ಷನ್ನಲ್ಲಿ ಬಾಲರಾಜ್ (34) ರಸ್ತೆ ದಾಟುತ್ತಿದ್ದರು. ಈ ವೇಳೆ ಬಡಗುಬೆಟ್ಟು ಕಡೆಯಿಂದ ನಿತಿನ್ ಅವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಅವರಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.