Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Team Udayavani, Nov 25, 2024, 11:32 PM IST
ಬೆಂಗಳೂರು: ಹಿಂದೂ ದೇವತೆಗಳ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅಶ್ಲೀಲ ಪದ ಬಳಸಿ ಕಮೆಂಟ್ ಹಾಕಿರುವ ಕಿಡಿಗೇಡಿ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಅಖೀಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಬಿ.ಎಸ್.ರಾಘವೇಂದ್ರ ಭಟ್ ನೀಡಿದ ದೂರಿನ ಮೇರೆಗೆ ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ಅಂಜುಂ ಶೇಕ್ ಎಂಬಾತನ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಫೇಸ್ಬುಕ್ನಲ್ಲಿ ಅನ್ಯಕೋಮಿಗೆ ಸೇರಿದ ಅಂಜುಂ ಶೇಕ್ ಎಂಬಾತ ಶೃಂಗೇರಿ ಶಾರದಾಂಬೆ, ಕೊಲ್ಲೂರು ಮೂುಕಾಂಬಿಕೆ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ, ಕಟೀಲು ದುರ್ಗಾಪರಮೇಶ್ವರಿ ಮತ್ತು ಗಣಪತಿ ದೇವರ ಬಗ್ಗೆ ಅಶ್ಲೀಲ ಪದ ಬಳ ಸಿ ಕಮೆಂಟ್ ಮಾಡಿದ್ದಾನೆ. ಅದರಿಂದ ಹಿಂದೂಗಳ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.