Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು
Team Udayavani, Nov 26, 2024, 6:30 AM IST
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದ ಮಂಗಳ ಪರ್ವದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ನ.26ರಿಂದ ಡಿ.1 ರ ವರೆಗೆ ನಡೆಯಲಿದೆ.
ನ.26ರಂದು ಹೊಸಕಟ್ಟೆ ಉತ್ಸವ, 27ರಂದು ಕೆರೆಕಟ್ಟೆ ಉತ್ಸವ, 28ರಂದು ಲಲಿತೋದ್ಯಾನ ಉತ್ಸವ, 29ರಂದು ಕಂಚಿಮಾರುಕಟ್ಟೆ ಉತ್ಸವ, 30ರಂದು ಗೌರಿಮಾರುಕಟ್ಟೆ ಉತ್ಸವ (ಲಕ್ಷದೀಪೋತ್ಸವ). ಡಿ. 1ರಂದು ಚಂದ್ರನಾಥ ಸ್ವಾಮಿಯ ಸಮವಸರಣಪೂಜೆ ನೆರವೇರಲಿದೆ.
ನ.26ರಂದು ಸಂಜೆ 3 ಗಂಟೆಗೆ ಉಜಿರೆಯಿಂದ ಧರ್ಮಸ್ಥಳಕ್ಕೆ 25 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸುವರು. ನ. 26ರಂದು ರಾಜ್ಯಮಟ್ಟದ ವಸ್ತುಪ್ರದರ್ಶನವು ಬೆಳಗ್ಗೆ 10.30ಕ್ಕೆ ಧರ್ಮಸ್ಥಳದಲ್ಲಿರುವ ಪ್ರೌಢಶಾಲಾ ವಠಾರದಲ್ಲಿ ಉದ್ಘಾಟನೆಗೊಳ್ಳಲಿದೆ. ನ.29ರಂದು ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 4 ಗಂಟೆಯಿಂದ ಸರ್ವಧರ್ಮ ಸಮ್ಮೇಳನ ಹಾಗೂ ನ.30ರಂದು ಸಂಜೆ 4 ಗಂಟೆಯಿಂದ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.