Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Team Udayavani, Nov 26, 2024, 12:42 AM IST
ಕಾಸರಗೋಡು: ತೀವ್ರ ತಲೆನೋವಿನಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೈಕ ಮಣವಾಟಿ ಮಖಾಂ ಬಳಿ ನಿವಾಸಿ, ಕೊಲ್ಲಿ ಉದ್ಯೋಗಿ ಸೈದ್ ಅವರ ಪುತ್ರಿ ಪಿ.ಎಸ್. ಫಾತಿಮಾ (13) ಮೃತಪಟ್ಟಿದ್ದಾಳೆ. ಆಕೆ ಚಟ್ಟಂಚಾಲ್ ಹೈಯರ್ ಸೆಕೆಂಡರಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.