Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Team Udayavani, Nov 26, 2024, 2:16 AM IST
ಹೊಸದಿಲ್ಲಿ: ಚುನಾವಣೆ ಸಮೀಪಿಸುತ್ತಿರುವಂತೆಯೇ ದಿಲ್ಲಿಯಲ್ಲಿ ಈಗ ಆಪ್ ಸರಕಾರ ಮತ್ತು ಬಿಜೆಪಿ ನಡುವೆ “ವೃದ್ಧಾಪ್ಯ ವೇತನ’ ಪೈಪೋಟಿ ಆರಂಭವಾಗಿದೆ.
ಹಿರಿಯ ನಾಗರಿಕರ ಪಿಂಚಣಿ ಯೋಜನೆಗೆ ಹೊಸದಾಗಿ 80 ಸಾವಿರ ಮಂದಿಯನ್ನು ಸೇರ್ಪಡೆ ಮಾಡಿರುವುದಾಗಿ ಆಪ್ ಮುಖ್ಯಸ್ಥ ಕೇಜ್ರಿವಾಲ್ ಸೋಮವಾರ ಘೋಷಿಸಿದ್ದು, ಈ ಮೂಲಕ ಪಿಂಚಣಿ ಫಲಾನುಭವಿಗಳ ಸಂಖ್ಯೆ 5.3 ಲಕ್ಷಕ್ಕೆ ಏರಿಕೆಯಾಗಿದೆ ಎಂದಿದ್ದಾರೆ.
ಇದರ ಬೆನ್ನಲ್ಲೇ ಆಪ್ಗೆ ತಿರುಗೇಟು ನೀಡಿರುವ ಬಿಜೆಪಿ, ಮುಂದಿನ ವರ್ಷ ಚುನಾವಣೆಯಲ್ಲಿ ನಾವು ಅಧಿಕಾರಕ್ಕೇರಿದರೆ, ಎಲ್ಲ ಹಿರಿಯ ನಾಗರಿಕರಿಗೂ ಪಿಂಚಣಿ ಕವರೇಜ್ ನೀಡುತ್ತೇವೆ ಎಂದು ಘೋಷಿಸಿದೆ. ಪ್ರಸ್ತುತ ಆಪ್ ಸರಕಾರ, 60-69 ವಯಸ್ಸಿನವರಿಗೆ ಮಾಸಿಕ 2 ಸಾವಿರ ರೂ., 70 ವರ್ಷ ಮೇಲ್ಪಟ್ಟವರಿಗೆ 2,500 ರೂ. ಪಿಂಚಣಿ ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.