Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Team Udayavani, Nov 26, 2024, 12:46 PM IST
ಬಾಗ್ಧಾದ್: 37 ವರ್ಷಗಳ ಬಳಿಕ ಇರಾಕ್ನಲ್ಲಿ ಜನಗಣತಿ ನಡೆದಿದ್ದು, ಇದರ ಪ್ರಾಥಮಿಕ ವರದಿಯಂತೆ ರಾಷ್ಟ್ರದ ಜನಸಂಖ್ಯೆ 4.54 ಕೋಟಿಗೆ ಏರಿಕೆಯಾಗಿದೆ.
ಈ ಪೈಕಿ ಶೇ.50.1 ಮಂದಿ ಪುರುಷರು, ಶೇ.49.8 ಮಂದಿ ಮಹಿಳೆಯರು ಎಂದು ಇರಾಕ್ ಸರಕಾರ ಮಾಹಿತಿ ನೀಡಿದೆ. ನವೆಂಬರ್ನಲ್ಲಿ, ದತ್ತಾಂಶ ಸಂಗ್ರಹಣೆ ಮತ್ತು ಯೋಜನೆಗಳ ಅನುಷ್ಠಾನಗೊಳಿಸುವಲ್ಲಿ ನಿಖರತೆ ಸಾಧಿಸುವ ಗುರಿಯೊಂದಿಗೆ ಇರಾಕ್ ನಲ್ಲಿ ಜನಗಣತಿ ಪ್ರಾರಂಭವಾಗಿತ್ತು. 1987ರಲ್ಲಿ ಕೊನೆಯ ಬಾರಿ, ಸಂಪೂರ್ಣ ಇರಾಕ್ನಲ್ಲಿ ಜನಗಣತಿ ನಡೆದಿತ್ತು.
ಇದನ್ನೂ ಓದಿ: Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಹೊಸಪೇಟೆ: ಸ್ಕ್ಯಾನ್ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ
Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.