Hyderabad: ಗಂಟಲಿಗೆ ಪೂರಿ ಸಿಲುಕಿ ವಿದ್ಯಾರ್ಥಿ ಸಾವು
Team Udayavani, Nov 27, 2024, 6:20 AM IST
ಹೈದರಾಬಾದ್: ಊಟದ ವಿರಾಮದ ವೇಳೆ ಪೂರಿ ತಿನ್ನುವಾಗ ಗಂಟಲಲ್ಲಿ ಸಿಲುಕಿ, ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹೈದರಾಬಾದ್ನ ಬೇಗಂಪೇಟ್ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಸ್ಥಳೀಯ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವೀರೇನ್ ಜೈನ್ (11) ಎಂದು ಗುರುತಿಸಲಾಗಿದೆ.
ವೀರೇನ್ ಊಟದ ವಿರಾಮದಲ್ಲಿ, ತನ್ನ ಮನೆಯಿಂದ ತಂದಿದ್ದ 3 ಪೂರಿಗಳನ್ನು ಒಂದೇ ಬಾರಿಗೆ ತಿನ್ನಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತನ ಗಂಟಲಲ್ಲಿ ಪೂರಿ ಸಿಕ್ಕಿಕೊಂಡಿದ್ದು, ಉಸಿರಾಟ ಸಮಸ್ಯೆಯಿಂದ ಅಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಶಾಲಾ ಸಿಬ್ಬಂದಿಗಳು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಆತ ಮೃತಪಟ್ಟಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.