ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Team Udayavani, Nov 27, 2024, 7:05 AM IST
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್ ಪೌರತ್ವ ಹೊಂದಿದ್ದಾರೆ. ಹೀಗಾಗಿ ಅವರ ಭಾರತದ ಪೌರತ್ವ ರದ್ದು ಮಾಡುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್‌ಗೆ ಕರ್ನಾಟಕದ ವಿಘ್ನೇಶ್ ಶಿಶಿರ್ ಮನವಿ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಕೋರ್ಟ್ ಪ್ರಶ್ನಿಸಿದ ವೇಳೆ, ಈ ಆರೋಪಗಳ ಬಗ್ಗೆ ಪರಿಶೀಲನೆ ನಡೆಸುತ್ತಿರುವುದಾಗಿ ಸರ್ಕಾರ ಹೇಳಿದೆ.
ಕೋರ್ಟ್ ಈ ಪ್ರಕರಣದ ವಿಚಾರಣೆಯನ್ನು ಡಿ.19ಕ್ಕೆ ಮುಂದೂಡಿದೆ. ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿರುವ ವಿಘ್ನೇಶ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಡಿ.19ರಂದು ಸ್ಪಷ್ಟ ತೀರ್ಪು ನೀಡುವುದಾಗಿ ಸೂಚಿಸಿದೆ. ಇಲ್ಲಿಯವರೆಗೆ ಕೇಂದ್ರ ಸರ್ಕಾರ ಈ ಬಗ್ಗೆ ತನಿಖೆ ನಡೆಸಿ, ಕೋರ್ಟ್‌ಗೆ ಮಾಹಿತಿ ಸಲ್ಲಿಸಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
Cyber Fraud: 1 ತಿಂಗಳು ವೃದ್ದೆ ಡಿಜಿಟಲ್ ಅರೆಸ್ಟ್: 3.8 ಕೋಟಿ ಲೂಟಿ ಹೊಡೆದ ಕಳ್ಳರು!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.