Pro Kabaddi: ಯೋಧಾಸ್‌ಗೆ ತಲೈವಾಸ್ ಆಘಾತ
Team Udayavani, Nov 27, 2024, 3:17 AM IST
ನೋಯ್ಡ: ಮಂಗಳವಾರದ ಪ್ರೊ ಕಬಡ್ಡಿ ಪಂದ್ಯದಲ್ಲಿ ತಮಿಳ್ ತಲೈವಾಸ್ 40-26ರಿಂದ ಯುಪಿ ಯೋಧಾಸ್‌ಗೆ ಸೋಲುಣಿಸಿ ತನ್ನ 5ನೇ ಜಯ ದಾಖಲಿಸಿದೆ. ಯೋಧಾಸ್ 13 ಪಂದ್ಯಗಳಲ್ಲಿ 6ನೇ ಸೋಲನುಭವಿಸಿತು.
ತಲೈವಾಸ್ ಸಾಂಕ ಪ್ರದರ್ಶನದ ಮೂಲಕ ಯಶಸ್ಸು ಕಂಡಿತು. ಡಿಫೆಂಡರ್ ಮೊಯಿನ್ ಸಫಾಗಿ (8), ರೈಡರ್ ಮಸಣಮುತ್ತು ಮತ್ತು ನಾಯಕ ನರೇಂದರ್ ಖಂಡೋಲ (ತಲಾ 6 ಆಂಕ) ಉತ್ತಮ ಪ್ರದರ್ಶನ ನೀಡಿದರು.
ಡೆಲ್ಲಿ-ಪಾಟ್ನಾ ಟೈ
ದಬಾಂಗ್ ಡೆಲ್ಲಿ ಮತ್ತು ಪಾಟ್ನಾ ಪೈರೇಟ್ಸ್ ನಡುವೆ ಅತ್ಯಂತ ರೋಚಕವಾಗಿ ಸಾಗಿದ ದ್ವಿತೀಯ ಪಂದ್ಯ 39-39 ಅಂಕಗಳಿಂದ ಟೈ ಆಯಿತು.
ಭಾರತದ ಕಿರಿಯರು ಈವರೆಗೆ ಅತ್ಯಧಿಕ 4 ಸಲ ಪ್ರಶಸ್ತಿ ಜಯಿಸಿದ್ದಾರೆ. 2004, 2008, 2015 ಮತ್ತು 2023ರಲ್ಲಿ ಚಾಂಪಿಯನ್ ಆದ ಹೆಗ್ಗಳಿಕೆ ಭಾರತದ್ದು. ಕಳೆದ ವರ್ಷ ಪಾಕಿಸ್ಥಾನವನ್ನು 2-1ರಿಂದ ಮಣಿಸಿ ಪ್ರಶಸ್ತಿಯನ್ನೆತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಆರ್‌ಸಿಬಿ ಫ್ರಾಂಚೈಸಿಯಿಂದ ಬಹಳ ಯೋಚಿಸಿ ಸಂತುಲಿತ ತಂಡ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
Train: ಗೋಮಟೇಶ್ವರ ಎಕ್ಸ್‌ಪ್ರೆಸ್ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು
Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ
Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.