Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ
Team Udayavani, Nov 27, 2024, 9:29 AM IST
ಬಳ್ಳಾರಿ: ಹೆರಿಗೆ ಬಳಿಕ ಅಸ್ವಸ್ಥಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಬಾಣಂತಿ ಸೋಮವಾರ ರಾತ್ರಿ ಮೃತಪಟ್ಟಿದ್ದು ಬಾಣಂತಿಯರ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಹೊಸಪೇಟೆಯ ಮುಸ್ಕಾನ್ (22) ಮೃತಪಟ್ಟವರು. ನ. 10ರಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಹಲವು ಮಹಿಳೆಯರು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿಕೊಂಡಿದ್ದು 10 ಮಂದಿ ಅಸ್ವಸ್ಥರಾಗಿದ್ದರು. ಅವರಲ್ಲಿ ಅಂದೇ ಇಬ್ಬರು ಮೃತಪಟ್ಟಿದ್ದು, ಉಳಿದವರನ್ನು “ಬಿಮ್ಸ್’ಗೆ
ದಾಖಲಿಸಲಾಗಿತ್ತು. ನ. 14ರಂದು ಮಧ್ಯರಾತ್ರಿ ಎಮ್ಮಿಗನೂರು ಗ್ರಾಮದ ರೋಜಮ್ಮ (19) ಮೃತಪಟ್ಟಿದ್ದರು.
ಮುಸ್ಕಾನ್ ಕೂಡ ನ. 11ರಂದು “ಬಿಮ್ಸ್’ಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಯನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸತತ 15 ದಿನಗಳ ಕಾಲ ಚಿಕಿತ್ಸೆ ಪಡೆದರೂ ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Monkey disease: ಶೀಘ್ರ ಶಿರಸಿಗೆ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
Ullal: ಬಾವಿ, ಬೋರ್ವೆಲ್ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.