Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಹೇಗೆ ಬೆಳೆಯಿತು

Team Udayavani, Nov 27, 2024, 1:48 PM IST

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

ಢಾಕಾ: ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದ್ದ ಹಿಂದೂ ಮುಖಂಡ ಹಾಗೂ ಇಸ್ಕಾನ್‌ ಸದಸ್ಯ ಚಿನ್ಮಯ್ ಕೃಷ್ಣದಾಸ್‌ ಬ್ರಹ್ಮಚಾರಿ ಅವರನ್ನು ಬಾಂಗ್ಲಾದೇಶ ಬಂಧಿಸಿದ್ದ ಬೆನ್ನಲ್ಲೇ ಇದೀಗ ಇಸ್ಕಾನ್‌ ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದ್ದು ಇದನ್ನು ನಿಷೇಧಿಸಬೇಕೆಂದು ಕೋರಿ ಬಾಂಗ್ಲಾದೇಶ ಸರ್ಕಾರ ಬುಧವಾರ (ನ.28) ಹೈಕೋರ್ಟ್‌ ಮೆಟ್ಟಿಲೇರಿದೆ ಎಂದು ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಅನ್ನು ನಿಷೇಧಿಸಬೇಕೆಂದು ಬಾಂಗ್ಲಾ ಸರ್ಕಾರ ಹೈಕೋರ್ಟ್‌ ನಲ್ಲಿ ರಿಟ್‌ ಪಿಟಿಷನ್‌ ಸಲ್ಲಿಸಿದೆ. ಹಿಂದೂ ಮುಖಂಡ ಚಿನ್ಮಯ್‌ ಕೃಷ್ಣದಾಸ್‌ ಬ್ರಹ್ಮದಾಸ್‌ ಅವರ ಬಂಧನ ಖಂಡಿಸಿ ಬಾಂಗ್ಲಾದಾದ್ಯಂತ ಬೃಹತ್‌ ಪ್ರತಿಭಟನೆ ನಡೆಯುತ್ತಿದೆ.

ಬಾಂಗ್ಲಾದೇಶ ಸರ್ಕಾರದ ಪರ ವಕೀಲ ಇಂದು ಇಸ್ಕಾನ್‌ ನಿಷೇಧಿಸುವಂತೆ ಕೋರಿ ಅರ್ಜಿ ಸಲ್ಲಿಸಿರುವುದಾಗಿ ವರದಿ ವಿವರಿಸಿದೆ. ಅಲ್ಲದೇ ಚಿನ್ಮಯ್‌ ಕೃಷ್ಣದಾಸ್‌ ಗೆ ಮಂಗಳವಾರ ಜಾಮೀನು ನಿರಾಕರಿಸಿದ ನಂತರ ನಡೆದ ಘರ್ಷಣೆಯಲ್ಲಿ ಅಸಿಸ್ಟೆಂಟ್‌ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಸೈಫುಲ್‌ ಇಸ್ಲಾಂ ಅವರ ಸಾವು ಸಂಭವಿಸಿರುವುದಾಗಿ ಹೈಕೋರ್ಟ್‌ ಗಮನಕ್ಕೆ ತಂದಿರುವುದಾಗಿ ವರದಿ ತಿಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಬಾಂಗ್ಲಾದೇಶದಲ್ಲಿ ಇಸ್ಕಾನ್‌ ಹೇಗೆ ಬೆಳೆಯಿತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಅಟಾರ್ನಿ ಜನರಲ್‌ ಗೆ ಸೂಚಿಸಿದೆ. ಅದಕ್ಕೆ ಉತ್ತರ ನೀಡಿದ ಅಟಾರ್ನಿ ಜನರಲ್‌ ಮೊಹಮ್ಮದ್‌ ಅಸಾದುಜ್ಜಾಮನ್‌, ಇಸ್ಕಾನ್‌ ಯಾವುದೇ ರಾಜಕೀಯ ಪಕ್ಷವಲ್ಲ,ಇದೊಂದು ಧಾರ್ಮಿಕ ಮೂಲಭೂತವಾದಿ ಸಂಘಟನೆಯಾಗಿದೆ. ಬಾಂಗ್ಲಾ ಸರ್ಕಾರ ಅದರ ಕಾರ್ಯ ಚಟುವಟಿಕೆಯನ್ನು ಪರಿಶೀಲಿಸುತ್ತಿದೆ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!

Mumbai: ಡಿಜಿಟಲ್‌ ಅರೆಸ್ಟ್‌ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

1-bang

Bangladesh: ಚಿನ್ಮಯ್‌ ಕೃಷ್ಣದಾಸ್‌ ಬಂಧನ ಖಂಡಿಸಿ ಪ್ರತಿಭಟನೆ: ವಕೀಲನ ಹ*ತ್ಯೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

ಬಿಟ್ಕಾಯಿನ್‌ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Hard Disk: ಬಿಟ್ಕಾಯಿನ್‌ ಇದ್ದ ಹಾರ್ಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ

Trump imposes no taxes on India, only taxes on Canada and China!

US: ಭಾರತದ ಮೇಲೆ ತೆರಿಗೆ ಇಲ್ಲ, ಕೆನಡಾ, ಚೀನಾಕ್ಕಷ್ಟೇ ತೆರಿಗೆ ವಿಧಿಸಿದ ಟ್ರಂಪ್‌!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.