Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Team Udayavani, Nov 27, 2024, 3:00 PM IST

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

ಮುಂಬಯಿ: ಭೀಕರ ಕಾರು ಅಪಘಾತದಲ್ಲಿ ಖ್ಯಾತ ನಿರ್ದೇಶಕರ ಪುತ್ರ ಸಹಿತ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿರುವುದು ವರದಿಯಾಗಿದೆ.

ʼಅತಿಥಿ ತುಮ್ ಕಬ್ ಜಾವೋಗೆʼ ಮತ್ತು ʼಸನ್ ಆಫ್ ಸರ್ದಾರ್ʼ ಚಿತ್ರಗಳಿಗೆ ನಿರ್ದೇಶನ ಮಾಡಿರುವ ಅಶ್ವಿನಿ ಧೀರ್ (Ashwini Dhir) ಅವರ ಪುತ್ರ ಜಲಜ್ ಧೀರ್ (18) ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನ.23 ರ ಮುಂಜಾನೆ 3:30 ರ ವೇಳೆಗೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ನಡೆದದ್ದು ಹೇಗೆ?:

ಜಲಜ್ ತನ್ನ ಮೂವರು ಸ್ನೇಹಿತರೊಂದಿಗೆ ತಡರಾತ್ರಿ ಬಾಂದ್ರಾದಿಂದ ಗೋರೆಗಾಂವ್‌ಗೆ ಹೊರಟಿದ್ದರು. ಇವರಲ್ಲಿ18 ವರ್ಷದ  ಸಾಹಿಲ್ ಮೆಂಧಾ ಕಾರು ಚಾಲನೆ ಮಾಡಿದ್ದು, ಆತ ಈ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದಾಗ ಸಹಾರಾ ಸ್ಟಾರ್ ಹೋಟೆಲ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಪರಿಣಾಮ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಜಲಜ್‌,  ಸಾರ್ಥ್ ಕೌಶಿಕ್ (18) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕಾರಿನಲ್ಲಿದ್ದ ನಾಲ್ಕನೇ ಸ್ನೇಹಿತ ಜೆಡಾನ್ ಜಿಮ್ಮಿ (18) ಅವರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಮೆಂಧಾ ಅವರನ್ನು ಬಂಧಿಸಿದ್ದಾರೆ. ಅವರ ರಕ್ತದ ಮಾದರಿಗಳನ್ನು ಲ್ಯಾಬ್‌ಗೆ  ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ಮದ್ಯದ ಅಮಲಿನಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋದದ್ದೇ ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

Maharashtra: ಮುಖ್ಯಮಂತ್ರಿ ಆಯ್ಕೆ – ಪ್ರಧಾನಿ ಮೋದಿ ಅವರ ನಿರ್ಧಾರವೇ ಅಂತಿಮ: ಶಿಂಧೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂ*ಬ್‌ ಸ್ಪೋ*ಟ

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು ?

India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.