Karkala: ನಲ್ಲೂರು; ಮಹಿಳೆ ಆತ್ಮಹ*ತ್ಯೆ
Team Udayavani, Nov 27, 2024, 7:56 PM IST
ಕಾರ್ಕಳ: ನಲ್ಲೂರಿನ ಬೋರ್ಕಟ್ಟೆ ನಿವಾಸಿ ಲೀಲಾ (71) ಏಳು ವರ್ಷದ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿದ್ದು, ನರ ದೌರ್ಬಲ್ಯದಿಂದ ಬಳಲುತ್ತಿದ್ದರು.
ಈ ಬಗ್ಗೆ ಔಷಧ ಸೇವಿಸುತ್ತಿದ್ದರು. ಇದೇ ಕಾರಣಕ್ಕೆ ಜೀವನದಲ್ಲಿ ಜುಗುಪ್ಸೆಗೊಂಡು ನ. 27ರಂದು ಬೆಳಗ್ಗೆ 9.45ಕ್ಕೆ ಮನೆಯ ಬಳಿ ಇರುವ ಹೊಳೆಗೆ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.