Sullia: ತಾಲೂಕು ಕಚೇರಿಯಲ್ಲಿ ವೃದ್ಧ ಸಾವು
Team Udayavani, Nov 27, 2024, 11:40 PM IST
ಸುಳ್ಯ: ವೃದ್ಧಾಪ್ಯ ವೇತನಕ್ಕೆ ಅರ್ಜಿ ಸಲ್ಲಿಸಲು ಬಂದಿದ್ದ ಅಡ್ಕಾರಿನ ರಾಘವ ಆಚಾರ್ಯ(65) ಅವರು ಸುಳ್ಯ ತಾಲೂಕು ಕಚೇರಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನ.27ರಂದು ಸಂಭವಿಸಿದೆ.
ಅವರ ಅರ್ಜಿಯನ್ನು ಸ್ವೀಕರಿಸಿದ್ದ ಸಿಬಂದಿ ಒಟಿಪಿ ಬರುವವರೆಗೆ ಕುಳಿತುಕೊಳ್ಳುವಂತೆ ತಿಳಿಸಿದ್ದರು. ಸ್ವಲ್ಪ ಹೊತ್ತಲ್ಲಿ ಒಟಿಪಿ ಬಂದಾಗ ರಾಘವೇಂದ್ರ ಅವರನ್ನು ಸಿಬಂದಿ ಕೌಂಟರ್ ಬಳಿಗೆ ಕರೆದಿದ್ದು, ಅವರು ಕೌಂಟರ್ ಬಳಿಗೆ ತೆರಳುತ್ತಿದ್ದಂತೆ ಕುಸಿದು ಬಿದ್ದಿದ್ದಾರೆ.
ತತ್ಕ್ಷಣ ಅಲ್ಲಿನ ಸಿಬಂದಿ ಅವರನ್ನು ಉಪಚರಿಸಿ, ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿಗೆ ತಲುಪುವ ಮೊದಲೇ ಅವರು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್ಗೆ ಸೋಲು
Asia Cup Hockey: ಥಾಯ್ಲೆಂಡ್ ವಿರುದ್ಧ ಭಾರತಕ್ಕೆ 11-0 ಅಂತರದ ಜಯ
Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ
Singapore: ವಿಶ್ವ ಚೆಸ್ ಚಾಂಪಿಯನ್ಶಿಪ್: ಮೂರನೇ ಪಂದ್ಯದಲ್ಲಿ ಗುಕೇಶ್ ಗೆಲುವು
Badminton: ಸಯ್ಯದ್ ಮೋದಿ ಬ್ಯಾಡ್ಮಿಂಟನ್: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.