Parliment: ವಕ್ಫ್ ಜೆಪಿಸಿ ಕಾಲಾವಧಿ ಹೆಚ್ಚಳಕ್ಕೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ
Team Udayavani, Nov 28, 2024, 5:04 AM IST
ಹೊಸದಿಲ್ಲಿ: ವಕ್ಫ್ ತಿದ್ದುಪಡಿ ಕಾಯ್ದೆ ಸಂಬಂಧ ರಚಿಸಲಾಗಿರುವ ಸಂಸದೀಯ ಜಂಟಿ ಸಮಿತಿ ಅವಧಿಯನ್ನು ವಿಸ್ತರಿಸಬೇಕು ಎಂಬ ವಿಪಕ್ಷಗಳ ಕೋರಿಕೆಗೆ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬೆಂಬಲ ಸೂಚಿಸಿದ್ದಾರೆ.
ಬುಧವಾರ ನಡೆದ ಸಭೆಯನ್ನು ತ್ಯಜಿಸಿ ವಿಪಕ್ಷ ನಾಯಕರು ಹೊರನಡೆದಿದ್ದರು. ಅವಧಿ ವಿಸ್ತರಣೆಗೆ ಸಮಿತಿಯ ಅಧ್ಯಕ್ಷರು ಒಲವು ತೋರಿದ ಬೆನ್ನಲ್ಲೇ ಸಭೆಗೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಂಟಿ ಸಮಿತಿಯ ಅವಧಿ ಮುಂಬರುವ ಬಜೆಟ್ ಅಧಿವೇಶದನದವರೆಗೆ ವಿಸ್ತರಣೆಯಾಗುವ ಸಾಧ್ಯತೆ ಇದೆ ಎಂದು ಅವು ಹೇಳಿವೆ. ಸಭೆಯಲ್ಲಿ ಯಾವುದೇ ಚರ್ಚೆ ನಡೆಸದೇ ನ.29ರಂದು ಸಭೆಯನ್ನು ಅಂತಿಮಗೊಳಿಸಲು ಜಗದಂಬಿಕಾ ಪಾಲ್ ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.