Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

ಕೋಟ್ಯಂತರ ರೂ. ವಂಚನೆ ಕೇಸಲ್ಲಿ ಅದಾನಿ ಆರೋಪಿ: ವಿಪಕ್ಷ ನಾಯಕ

Team Udayavani, Nov 28, 2024, 5:21 AM IST

Rahul

ಹೊಸದಿಲ್ಲಿ: ಅಮೆರಿಕದಲ್ಲಿ ಲಂಚ ಮತ್ತು ವಂಚನೆಯ ಆರೋಪ ಎದುರಿಸುತ್ತಿರುವ ಗೌತಮ್‌ ಅದಾನಿ ಅವರನ್ನು ಕೇಂದ್ರ ಸರಕಾರ ರಕ್ಷಿಸುತ್ತಿದೆ. ಅವರನ್ನು ಕೂಡಲೇ ಬಂಧಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಸತ್‌ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ರಾಹುಲ್‌, “ದೇಶದಲ್ಲಿ ಸಣ್ಣ ಸಣ್ಣ ಆರೋಪಿಗಳಿಗೂ ಜನರನ್ನು ಬಂಧಿಸುತ್ತಿರುವಾಗ, ಅದಾನಿ ಯನ್ನು ಏಕೆ ಬಂಧಿಸುತ್ತಿಲ್ಲ. ಅದಾನಿ ಸಾವಿ ರಾರು ಕೋಟಿ ರೂ. ಪ್ರಕರಣದಲ್ಲಿ ಆರೋಪಿ ಯಾಗಿದ್ದಾರೆ. ಹೀಗಾಗಿ ಬಂಧಿಸಬೇಕು’ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಆರೋಪ ತಿರಸ್ಕರಿಸಿದ ಅದಾನಿ ಗ್ರೂಪ್‌
ಗೌತಮ್‌ ಅದಾನಿ, ಸಾಗರ್‌ ಅದಾನಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ ಎಂದು ಹೇಳಿರುವ ಅದಾನಿ ಗ್ರೂಪ್‌ ಎಲ್ಲ ಆರೋಪಗಳನ್ನು ತಿರಸ್ಕರಿಸಿದೆ. ಈ ಬಗ್ಗೆ ಬಾಂಬೆ ಷೇರು ಪೇಟೆಗೆ ಲಿಖೀತ ಉತ್ತರ ನೀಡಿರುವ ಗ್ರೂಪ್‌ ಗೌತಮ್‌ ಮತ್ತು ಸಾಗರ್‌ ವಿರುದ್ಧ ಅಮೆರಿಕದ ಭ್ರಷ್ಟಾಚಾರ ಕಾಯ್ದೆಯ ಅನ್ವಯ ಕೇಸು ದಾಖಲಾಗಿಲ್ಲ ಎಂದಿದೆ.

ಅದಾನಿ ಪರ ರೋಹ್ಟಗಿ, ಜೇಠ್ಮಲಾನಿ ವಾದ
ಅದಾನಿ ಗ್ರೂಪ್‌ ಪರ ಖ್ಯಾತ ವಕೀಲರಾ ಗಿರುವ ಮುಕುಲ್‌ ರೋಹ್ಟಗಿ, ಮಹೇಶ್‌ ಜೇಠ್ಮಲಾನಿ ವಾದ ಮಂಡಿಸ ಲಿದ್ದಾರೆ. ಅದಾನಿ ವಿರುದ್ಧ 5 ಪ್ರಕರಣಗ ಳನ್ನು ದಾಖಲಿಸಲಾಗಿದೆ. ಇದರಲ್ಲಿ ಪ್ರಮುಖ ಎನಿಸಕೊಂಡಿರುವ ಮೊದಲ ಮತ್ತು 5ನೇ ಪ್ರಕರಣಗಳಲ್ಲಿ ಗೌತಮ್‌ ಹಾಗೂ ಸಾಗರ್‌ ಅದಾನಿ ಹೆಸರಿಲ್ಲ ಎಂದು ರೋಹrಗಿ ಹೇಳಿದ್ದಾರೆ.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ

Kiran-rejiu

Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್‌ ರಿಜಿಜು

SERBIA

Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.