ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Team Udayavani, Nov 28, 2024, 8:41 AM IST

ICC Champions Trophy to be completely moved from Pakistan?: Decision will be taken at ICC meeting

ನವದೆಹಲಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಸಲು ಉದ್ದೇಶಿಸಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಏಕದಿನ ಪದ್ಯಾವಳಿಯ ವೇಳಾಪಟ್ಟಿ, ತಾಣಗಳ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಶುಕ್ರವಾರ ವರ್ಚ್ಯುವಲ್‌ ಸಭೆ ನಡೆಸಲಿದೆ. ಅಲ್ಲದೆ, ಇದೇ ವೇಳೆ ಸಂಪೂರ್ಣ ಪಂದ್ಯಾವಳಿಯನ್ನು ಐಸಿಸಿ ಪಾಕಿಸ್ತಾನದಿಂದ ಸ್ಥಳಾಂತರಗೊಳಿಸುವ ಸಾಧ್ಯತೆಯೂ ಇದೆ ಎಂದು ವರದಿಗಳು ಹೇಳಿವೆ.

2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಯ ವೇಳಾಪಟ್ಟಿ ಇನ್ನೂ ಘೋಷಣೆಯಾಗಿಲ್ಲ. ಭಾರತೀಯ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ತಿಳಿಸಿದ ಬೆನ್ನಲ್ಲೇ ಪಿಸಿಬಿ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿತ್ತು.

ಈ ವಿಚಾರದಲ್ಲಿ ಪಾಕ್‌ ಮತ್ತು ಬಿಸಿಸಿಐ ಮಧ್ಯೆ ದ್ವಂದ್ವ ಶುರುವಾಗಿರುವುದರಿಂದ ಐಸಿಸಿ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿಯೇ ಅಂತಿಮ ನಿರ್ಧಾರ ತಾಳಲು ಶುಕ್ರವಾರ ಸಭೆ ನಡೆಸಲು ಐಸಿಸಿ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾ ದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

Will Rohit retire after the Sydney Test?

Rohit Sharma; ಸಿಡ್ನಿ ಟೆಸ್ಟ್‌  ಬಳಿಕ ರೋಹಿತ್‌ ವಿದಾಯ?

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Team India; 2025 ಭಾರತ ಆಡುವುದು ಹತ್ತೇ ಟೆಸ್ಟ್‌

Deepti Sharma rises to 5th place in women’s ODI rankings

Women’s ODI rankings; 5ನೇ ಸ್ಥಾನಕ್ಕೆ ಏರಿದ ದೀಪ್ತಿ ಶರ್ಮ

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾ ದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.