Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Team Udayavani, Nov 28, 2024, 12:11 PM IST
ಯಾವುದೇ ಸಿನಿಮಾ ಇರಲಿ, ಅದರ ತಯಾರಿ, ಚಿತ್ರೀಕರಣ ಕೊನೆಗೆ ಬಿಡುಗಡೆಯವರೆಗೆ ವರ್ಷಗಳ ಸಮಯ ಹಿಡಿಯುತ್ತದೆ. ಈ ಅವಧಿಯಲ್ಲಿ ಕಲಾವಿದರಿಗೆ ಆವಿಸ್ಮರಣೀಯ ಅನುಭವ ನೀಡುತ್ತದೆ. ಸದ್ಯ ನಟಿ ರಶ್ಮಿಕಾ ಮಂದಣ್ಣ ಇದೇ ರೀತಿಯ ಅನುಭವ ಹೊಂದಿದ್ದಾರೆ.
ಇತ್ತೀಚೆಗೆ ಪುಷ್ಪ 2 ಚಿತ್ರದ ಶೂಟಿಂಗ್ ಪೂರ್ಣ ಗೊಂಡು, ಡಿಸೆಂಬರ್ 5ರಂದು ಬಿಡುಗಡೆಗೆ ಸಜ್ಜಾಗುತ್ತಿದೆ. ಹಾಗಾಗಿ ರಶ್ಮಿಕಾ, ಪುಷ್ಪ ಬಗೆಗಿನ ತಮ್ಮ ವಿಶೇಷ ಅನುಭವವನ್ನು ಇನಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದಿದ್ದಾರೆ. ಜೊತೆಗೆ ಪುಷ್ಪ 3 ಬಗ್ಗೆ ಸಣ್ಣ ಸುಳಿವನ್ನೂ ನೀಡಿದ್ದಾರೆ.
“ಇದು ನನಗೆ ಅತ್ಯಂತ ಸಂತಸದ ದಿನ. ಪುಷ್ಪ 2 ಚಿತ್ರೀಕರಣದ ಕೊನೆ ದಿನದಂದು ಅದ್ಭುತ ಹಾಡೊಂದನ್ನು ಚಿತ್ರೀಕರಿಸಿದ್ದೇವೆ. ಇದು ಕೊನೆ ದಿನ ಎಂದೆನಿಸಲೇ ಇಲ್ಲ. ನನ್ನ 7-8 ವರ್ಷಗಳ ಸಿನಿ ಪಯಣದಲ್ಲಿ 5 ವರ್ಷ ಪುಷ್ಪ ಸೆಟ್‌ನಲ್ಲೇ ಕಳೆದಿದ್ದೇನೆ. ಇದು ನನಗೆ ಮನೆಯಂತಾಗಿದೆ. ಪುಷ್ಪ 3 ಕೆಲಸಗಳು ಬಾಕಿ ಇವೆ. ಒಂದು ಅಂತ್ಯದ ಭಾವ ಇದಾಗಿದೆ. ಅರ್ಥವಾಗದ ಭಾವನೆ, ದುಃಖಗಳು ಆವರಿಸಿಕೊಂಡಿವೆ. ಅಲ್ಲು ಅರ್ಜುನ್, ಸುಕುಮಾರ್ ಹಾಗೂ ಇಡೀ ಚಿತ್ರತಂಡ ನನ್ನನ್ನು ಚೆನ್ನಾಗಿ ಅರ್ಥೈಸಿಕೊಂಡಿದ್ದರು. ಇಂಥ ವಿಶೇಷ ವ್ಯಕ್ತಿಗಳ ಜೊತೆ ಕೆಲಸ ಮಾಡುತ್ತ ಅವರಿಗೆ ಆಪ್ತವಾಗಿದ್ದೇನೆ. ಕಳೆದ 5 ವರ್ಷಗಳಿಂದ ಪುಷ್ಪ ಸೆಟ್ ನನ್ನ ಮನೆಯಾಗಿದ್ದು, ಈಗ ಇದನ್ನು ತೊರೆಯುತ್ತಿರುವುದು ವಿಷಾದವಾಗಿದೆ’ ಎಂದು ರಶ್ಮಿಕಾ ಮನದ ಮಾತುಗಳನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.