Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

2024ರಲ್ಲಿ ತಲೆಮರೆಸಿಕೊಂಡಿದ್ದ 26 ಆರೋಪಿಗಳನ್ನು ಭಾರತಕ್ಕೆ ಕರೆತರಲಾಗಿದೆ

Team Udayavani, Nov 28, 2024, 2:59 PM IST

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನವದೆಹಲಿ: ಬೆಂಗಳೂರಿನಲ್ಲಿ ಭಯೋ*ತ್ಪಾದಕ ಚಟುವಟಿಕೆಗೆ ಕುಮ್ಮಕ್ಕು ನೀಡಿದ್ದ ಲಷ್ಕರ್‌ ಇ ತೊಯ್ಬಾ ಸಂಘಟನೆಯ ಉ*ಗ್ರ ಸಲ್ಮಾನ್‌ ರೆಹಮಾನ್‌ ಖಾನ್‌ ನನ್ನು ರುವಾಂಡದಿಂದ ಭಾರತಕ್ಕೆ ಗಡಿಪಾರು ಮಾಡಿಸುವಲ್ಲಿ ಸಿಬಿಐ, ಎನ್‌ ಐಎ ಮತ್ತು ಇಂಟರ್‌ ಪೋಲ್‌ ಯಶಸ್ವಿಯಾಗಿರುವುದಾಗಿ ವರದಿ ತಿಳಿಸಿದೆ.

ಸಲ್ಮಾನ್‌ ರೆಹಮಾನ್‌ ಖಾನ್‌ (Salman Rehman Khan) ನಿಷೇಧಿತ ಭಯೋ*ತ್ಪಾದಕ ಸಂಘಟನೆಯ ಸದಸ್ಯ ಎಂದು ಗುರುತಿಸಲಾಗಿದೆ. ಈತ ಉದ್ಯಾನ ನಗರಿ ಬೆಂಗಳೂರಿನಲ್ಲಿ ಭಯೋ*ತ್ಪಾದಕ ಚಟುವಟಿಕೆಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಶಸ್ತ್ರಾಸ್ತ್ರ, ಸ್ಫೋಟಕಗಳು ಹಾಗೂ ಮದ್ದುಗುಂಡುಗಳನ್ನು ಸರಬರಾಜು ಮಾಡಿರುವುದಾಗಿ ವರದಿ ತಿಳಿಸಿದೆ.

ಬೆಂಗಳೂರು ಜೈಲಿನ ಭಯೋ*ತ್ಪಾದನೆ ಸಂಚಿನ ಪ್ರಕರಣದಲ್ಲಿ ಸಲ್ಮಾನ್‌ ಶಾಮೀಲಾಗಿದ್ದು, ಎನ್‌ ಐಎ, ಇಂಟರ್‌ ಪೋಲ್‌ ತನಿಖೆ ವೇಳೆ, ಬೆಂಗಳೂರಿನಲ್ಲಿ ಉ*ಗ್ರ ಚಟುವಟಿಕೆ ನಡೆಸಲು ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡಿರುವ ಮಾಹಿತಿ ಬಯಲಿಗೆ ಬಂದಿತ್ತು.

ರುವಾಂಡ ಇನ್ವೆಸ್ಟಿಗೇಷನ್‌ ಬ್ಯುರೋ (RIB)ದ ಸಹಕಾರದೊಂದಿಗೆ ಇಂಟರ್‌ ಪೋಲ್‌ ಮತ್ತು ನ್ಯಾಷನಲ್‌ ಸೆಂಟ್ರಲ್‌ ಬ್ಯುರೋ(NCB’s) ಸಲ್ಮಾನ್‌ ರೆಹಮಾನ್‌ ಖಾನ್‌ ನನ್ನು ರುವಾಂಡ ರಾಜಧಾನಿ ಕಿಗಾಲಿಯಲ್ಲಿ ಬುಧವಾರ (ನ.27) ಬಂಧಿಸಿತ್ತು.

ಉ*ಗ್ರ ಸಲ್ಮಾನ್‌ ರೆಹಮಾನ್‌ ಖಾನ್‌ ನನ್ನು ಗುರುವಾರ ಬೆಳಗ್ಗೆಯೇ ರುವಾಂಡದಿಂದ ಭಾರತಕ್ಕೆ ಗಡಿಪಾರು ಮಾಡಲಾಗಿದ್ದು, ಎನ್‌ ಐಎ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿರುವುದಾಗಿ ಮೂಲಗಳು ತಿಳಿಸಿವೆ.

2020ರಿಂದ ಈವರೆಗೆ ಎನ್‌ ಐಎ ಭಯೋ*ತ್ಪಾದಕ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ಗಡಿಪಾರು ಮಾಡುವಲ್ಲಿ ಯಶಸ್ವಿಯಾಗಿದ್ದು, ಇದು 17ನೇ ಪ್ರಕರಣವಾಗಿದೆ ಎಂದು ವರದಿ ವಿವರಿಸಿದೆ.

ಬೆಂಗಳೂರಿನಲ್ಲಿ ಭಯೋ*ತ್ಪಾದನೆ ಸಂಚು ರೂಪಿಸಿದ ಆರೋಪದ ಮೇಲೆ ಹೆಬ್ಬಾಳ ಪೊಲೀಸರು ಸಲ್ಮಾನ್‌ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದರು. ಎನ್‌ ಐಎ ಮನವಿಯಂತೆ ಸಿಬಿಐ, ಉ*ಗ್ರ ಖಾನ್‌ ವಿರುದ್ಧ ಇಂಟರ್‌ ಪೋಲ್‌ ರೆಡ್‌ ನೋಟಿಸ್‌ ಜಾರಿಗೊಳಿಸುವಲ್ಲಿ ಸಫಲವಾಗಿತ್ತು.

ತನಿಖೆಯ ಜಾಡು ಹಿಡಿದು ಹೊರಟಿದ್ದ ಎನ್‌ ಐಎ, ಇಂಟರ್‌ ಪೋಲ್‌, ಸಿಬಿಐಗೆ ಸಲ್ಮಾನ್‌ ರುವಾಂಡದಲ್ಲಿ ಇದ್ದಿರುವುದನ್ನು ಪತ್ತೆ ಮಾಡಿತ್ತು. ಕೊನೆಗೂ ಗುರುವಾರ (ನ.28) ಎನ್‌ ಐಎ ಭದ್ರತಾ ಪಡೆ ಭಾರತಕ್ಕೆ ಕರೆ ತಂದಿದೆ.

ಇಂಟರ್‌ ಪೋಲ್‌ ನೆರವಿನಿಂದ 2024ರಲ್ಲಿ ತಲೆಮರೆಸಿಕೊಂಡಿದ್ದ 26 ಆರೋಪಿಗಳನ್ನು ಭಾರತಕ್ಕೆ ಕರೆತರಲಾಗಿದೆ. ಕೋರ್ಟ್‌ ಗೆ ಕರೆದೊಯ್ಯುವ ವೇಳೆ ತಪ್ಪಿಸಿಕೊಂಡು ಪರಾರಿಯಾಗಿದ್ದ ಉ*ಗ್ರ ಸಲ್ಮಾನ್‌ ನನ್ನು ಮತ್ತೆ ಬಂಧಿಸಿ ಕರೆ ತಂದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.