Bajpe: ಹೆಜ್ಜೇನು ಕಡಿತದಿಂದ ದಿನಪತ್ರಿಕೆ ವಿತರಕ ಸಾವು
Team Udayavani, Nov 28, 2024, 11:09 PM IST
ಬಜಪೆ: ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಗುರುವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅವರು ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ಬುಧವಾರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೆàನು ಹಿಂಡು ದಾಳಿ ಮಾಡಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪೊರ್ಕೋಡಿ ಪರಿಸರದಲ್ಲಿ ಕಾಲ್ನಡಿಗೆಯಲ್ಲಿ ಹೋಗಿ ಮನೆಮನೆಗೆ ದಿನಪ್ರತಿಕೆಯನ್ನು ವಿತರಿಸುತ್ತಿದ್ದ ಅವರು ಪರಿಸರದಲ್ಲಿ ಬೊಗ್ಗು ಎಂದೇ ಚಿರಪರಿತರಾಗಿದ್ದರು. ತಮ್ಮ ಗಳಿಕೆಯಲ್ಲಿ ಸ್ವಾತಂತ್ರ್ಯೋತ್ಸವ ಸಂದರ್ಭ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸುವ ಮೂಲಕ ಮಕ್ಕಳ ಪ್ರೀತಿಯನ್ನೂ ಗಳಿಸಿದ್ದರು. ತಮ್ಮ ಅಲ್ಪ ಆದಾಯವನ್ನು ಸಮಾಜ ಸೇವೆಗೂ ವ್ಯಯಿಸುತ್ತಿದ್ದರು.
ಅವರು ಪೇಜಾವರ ಪಡ್ಡೋಡಿಯ ದಿ| ಶಂಭು ಶೆಟ್ಟಿ ಹಾಗೂ ದಿ| ವಸಂತಿ ದಂಪತಿಯ ಪುತ್ರ. ಅವಿವಾಹಿತರಾಗಿದ್ದು, ಮೂವರು ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.