Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
Team Udayavani, Nov 29, 2024, 6:55 AM IST
ನವದೆಹಲಿ: ಪಾಕಿಸ್ತಾನ ಮತ್ತು ಚೀನಾದ ಮೂಲೆ ಮೂಲೆಗೂ ತಲುಪಲ್ಲ 3500 ಕಿ.ಮೀ. ವ್ಯಾಪ್ತಿಯ ಕೆ-4 ಖಂಡಾಂತರ ಕ್ಷಿಪಣಿ ಪ್ರಯೋಗವನ್ನು ಭಾರತವು ಗುರುವಾರ ಯಶಸ್ವಿಯಾಗಿ ಕೈಗೊಂಡಿದೆ. ಅಣ್ವಸ್ತ್ರ ಸಜ್ಜಿತ ಜಲಾಂತರ್ಗಾಮಿ ಐಎನ್ಎಸ್ ಅರಿಘಾತ್ ಮೂಲಕ ಕ್ಷಿಪಣಿಯ ಪ್ರಯೋಗಾರ್ಥ ಪರೀಕ್ಷೆ ನಡೆದಿದೆ.
ಭಾರತದ 2ನೇ ಅಣ್ವಸ್ತ್ರ ಸಜ್ಜಿತ ಸಬ್ಮರೀನ್ ಆಗಿರುವ ಐಎನ್ಎಸ್ ಅರಿಘಾತ್ ಆಗಸ್ಟ್ನಲ್ಲಷ್ಟೇ ನೌಕಾಪಡೆಗೆ ಸೇರ್ಪಡೆಗೊಂಡಿತ್ತು. ಇದೇ ಜಲಾಂತರ್ಗಾಮಿಯ ಮೂಲಕ ಗುರುವಾರ ಬಂಗಾಳಕೊಳ್ಳಿಯಲ್ಲಿ ಕ್ಷಿಪಣಿ ಪ್ರಯೋಗ ನಡೆಸಲಾಗಿದೆ.
ಐಎನ್ಎಸ್ ಅರಿಘಾತ್ ಎನ್ನುವುದು ಅರಿಹಂತ್-ದರ್ಜೆಯ 2ನೇ ಜಲಾಂತರ್ಗಾಮಿಯಾಗಿದೆ. ದೇಶದ ಮೊದಲ ಸ್ವದೇಶಿ ನಿರ್ಮಿತ ಅಣ್ವಸ್ತ್ರ ಜಲಾಂತರ್ಗಾಮಿ ಐಎನ್ಎಸ್ ಅರಿಹಂತ್ 2018ರಲ್ಲಿ ನೌಕಾಪಡೆಗೆ ಸೇರ್ಪಡೆಯಾಗಿದೆ. ನಂತರ ಬಂದ
ಐಎನ್ಎಸ್ ಅರಿಘಾತ್ ಅತ್ಯಾಧುನಿಕ ತಂತ್ರಜ್ಞಾನಗಳ ಸೇರ್ಪಡೆ ಮೂಲಕ ಐಎನ್ಎಸ್ ಅರಿಹಂತ್ಗಿಂತಲೂ ಹೆಚ್ಚು ಸುಧಾರಿತ ಎಂಬ ಖ್ಯಾತಿ ಗಳಿಸಿದೆ. ಇದರಲ್ಲಿ ಕೆ-4 ಕ್ಷಿಪಣಿಗಳನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.