Bangladesh; ಚಿನ್ಮಯಿ ಕೃಷ್ಣದಾಸ್ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Team Udayavani, Nov 29, 2024, 6:42 AM IST
ಢಾಕಾ: ದೇಶದ್ರೋಹದ ಆರೋಪದಲ್ಲಿ ಬಂಧಿತರಾದ ಧಾರ್ಮಿಕ ಮುಖಂಡ ಚಿನ್ಮಯಿ ಕೃಷ್ಣದಾಸ್ ಅವರೊಂದಿಗೆ ‘ಇಸ್ಕಾನ್ ಬಾಂಗ್ಲಾದೇಶ್’ ಯಾವುದೇ ಸಂಬಂಧ ಹೊಂದಿಲ್ಲ. ಅವರು ನಡೆಸಿದ ಕೃತ್ಯಗಳು ನಮ್ಮ ಸಂಘಟನೆಯನ್ನು ಪ್ರತಿನಿಧಿಸುವುದಿಲ್ಲ ಎಂದು ಇಸ್ಕಾನ್ ಬಾಂಗ್ಲಾದೇಶ್ನ ಪ್ರಧಾನ ಕಾರ್ಯದರ್ಶಿ ಚಾರುಚಂದ್ರ ದಾಸ್ ಬ್ರಹ್ಮಚಾರಿ ಹೇಳಿದ್ದಾರೆ. ಢಾಕಾದಲ್ಲಿ ಮಾತನಾಡಿದ ಅವರು ಶಿಸ್ತು ಉಲ್ಲಂಘನೆಯ ಆರೋಪದ ಹಿನ್ನೆಲೆಯಲ್ಲಿ ಕೃಷ್ಣದಾಸ್ ಅವರನ್ನು ಸಂಸ್ಥೆಯ ಎಲ್ಲ ಸ್ಥಾನಗಳಿಂದಲೂ ತೆಗೆದುಹಾಕಲಾಗಿತ್ತು. ವಕೀಲ ಸೈಫುಲ್ ಇಸ್ಲಾಂ ಆಲಿಫ್ ಸಾವಿಗೂ ಇಸ್ಕಾನ್ಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.