Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
Team Udayavani, Nov 28, 2024, 11:48 PM IST
ಚೆನ್ನೈ: ತಮಿಳುನಾಡಿಗೆ ಬಿರುಸಾಗಿ ಅಪ್ಪಳಿಸಲಿದೆ ಎಂದು ನಿರೀಕ್ಷಿಸಲಾಗಿದ್ದ “ಫೆಂಗಲ್’ ಚಂಡಮಾರುತ ದುರ್ಬಲವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ಇದರ ಹೊರತಾಗಿಯೂ ಅದು ನ.30ರಂದು ತಮಿಳುನಾಡಿಗೆ ಅಪ್ಪಳಿಸುವ ಸಾಧ್ಯತೆಗಳಿವೆ. ಇದರ ಹೊರತಾಗಿಯೂ ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದೆ. ಹಲವೆಡೆ ಶಿಕ್ಷಣ ಸಂಸ್ಥೆಗಳಿಗೆ ನ.29 ಮತ್ತು ನ.30 ರಂದು ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.