America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Team Udayavani, Nov 29, 2024, 6:45 AM IST
ಹ್ಯೂಸ್ಟನ್: ಎಲೆಕ್ಟ್ರೋ-ಆಕ್ಯೂಪಂಕ್ಚರ್ ಸಾಧನ ಬಳಸಿ ಶಸ್ತ್ರಚಿಕಿತ್ಸೆ ನಡೆಸುವುದಾಗಿ ಹೇಳಿ ವಂಚಿಸಿದ್ದಕ್ಕಾಗಿ ಭಾರತೀಯ ಮೂಲದ ನರರೋಗ ತಜ್ಞರೊಬ್ಬರಿಗೆ ಅಮೆರಿಕದಲ್ಲಿ 17.7 ಕೋಟಿ ರೂ. ದಂಡ ವಿಧಿಸಲಾಗಿದೆ.
ಹ್ಯೂಸ್ಟನ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ರಾಜೇಶ್ ಬಿಂದಾಲ್, ಶಸ್ತ್ರಚಿಕಿತ್ಸೆ ಮೂಲಕ ರೋಗಿಯ ಕಿವಿಗೆ ಅಳವಡಿಸಬೇಕಾದ ಸಾಧನಗಳನ್ನು ಶಸ್ತ್ರಚಿಕಿತ್ಸೆ ನಡೆಸದೆಯೇ ಕಿವಿಯ ಹಿಂದಕ್ಕೆ ಅಳವಡಿಸಿ, ಶಸ್ತ್ರಚಿಕಿತ್ಸೆ ನಡೆಸಿರುವುದಾಗಿ ಸುಳ್ಳು ಹೇಳಿದ್ದಾರೆ. ಕೆಲವು ಸಂದರ್ಭದಲ್ಲಿ ರಾಜೇಶ್ ಬದಲು ಸಹಾಯಕ ವೈದ್ಯ ಈ ಸಾಧನಗಳನ್ನು ಅಳವಡಿಸಿದ್ದಾರೆ ಎಂದೂ ಅಟಾರ್ನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Manada Kadalu: ಯುವ ಜೋಡಿಗಳ ʼಮನದ ಕಡಲುʼ; ಮತ್ತೆ ಒಂದಾದ ಮುಂಗಾರು ಮಳೆ ಟೀಂ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.