Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
Team Udayavani, Nov 29, 2024, 12:05 PM IST
ದಾಂಡೇಲಿ: ನಗರದ ಹಳೆ ದಾಂಡೇಲಿಯಲ್ಲಿರುವ ಕೆನರಾ ಬ್ಯಾಂಕಿನ ಎಟಿಎಂ ಕೇಂದ್ರದೊಳಗೆ ಹಾವೊಂದು ಪ್ರತ್ಯಕ್ಷವಾಗಿ ಅಚ್ಚರಿ ಮೂಡಿಸಿದ ಘಟನೆ ನ.28ರ ಗುರುವಾರ ನಡೆದಿದೆ.
ಸ್ಥಳೀಯ ನಿವಾಸಿ ಗಣಪತಿ ಸದಾನಂದ ನಾಯ್ಕ ಎಂಬವರು ಹಣ ತೆಗೆಯಲೆಂದು ಎಟಿಎಂ ಕೇಂದ್ರಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಾವು ಕಾಣಿಸಿಕೊಂಡಿದೆ.
ತಕ್ಷಣವೇ ಅವರು ತಮ್ಮ ಮೊಬೈಲಿನಲ್ಲಿ ಹಾವಿನ ದೃಶ್ಯವನ್ನು ಸೆರೆಹಿಡಿದಿದ್ದಾರೆ. ಗಡಿಬಿಡಿಯಲ್ಲಿ ಎಟಿಎಂ ಕೇಂದ್ರಕ್ಕೆ ಹೋಗುವವರಿಗೆ ಇದೊಂದು ಎಚ್ಚರಿಕೆಯ ಗಂಟೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್ವೆಲ್ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.